ಪರಿಶೀಲನೆಯಲ್ಲಿ ಜಾಧವ್ ಅರ್ಜಿ
Team Udayavani, Jul 17, 2017, 4:15 AM IST
ಇಸ್ಲಾಮಾಬಾದ್: ಬೇಹುಗಾರಿಕೆ ಆರೋಪದ ಮೇರೆಗೆ ಪಾಕಿಸ್ಥಾನದ ಸೇನಾಕೋರ್ಟ್ನಿಂದ ಗಲ್ಲು ಶಿಕ್ಷೆಗೆ ಒಳಗಾಗಿರುವ ಭಾರತದ ನೌಕಾಪಡೆ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಅವರ ಕ್ಷಮಾದಾನ ಅರ್ಜಿಯನ್ನೀಗ ಸೇನಾ ಮುಖ್ಯಸ್ಥ ಜ| ಖಮರ್ ಜಾವೇದ್ ಬಾಜ್ವಾ ಪರಿಶೀಲನೆ ನಡೆಸುತ್ತಿದ್ದಾರೆ. ಅರ್ಹತೆ ಆಧಾರದ ಮೇರೆಗೆ ಮುಂದಿನ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಪಾಕ್ ಸೇನೆ ಹೇಳಿದೆ.
ಜಾಧವ್ ಕಳೆದ ತಿಂಗಳು ಸೇನಾ ಮುಖ್ಯಸ್ಥರಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದಾರೆ ಎಂದು ಪಾಕ್ನ ಆಂತರಿಕ ಸಂವಹನ ಸಂಪರ್ಕ ವಿಭಾಗ ಹೇಳಿತ್ತು. ಮಿಲಿಟರಿ ಕೋರ್ಟ್ ಜಾಧವ್ ಮೇಲ್ಮನವಿ ಅರ್ಜಿ ತಿರಸ್ಕರಿಸಿದ ಬಳಿಕ ಅವರು ಸೇನಾ ಮುಖ್ಯಸ್ಥರಿಗೆ ಅರ್ಜಿ ಸಲ್ಲಿಸಿದ್ದರು. ಪಾಕ್ ಕಾನೂನು ಪ್ರಕಾರ ಕ್ಷಮಾದಾನ ಅರ್ಜಿ ಸಲ್ಲಿಕೆಗೆ ಜಾಧವ್ ಅರ್ಹತೆ ಹೊಂದಿದ್ದು, ಒಂದು ವೇಳೆ ಅರ್ಜಿ ಸೇನಾ ಮುಖ್ಯಸ್ಥರಿಂದಲೂ ತಿರಸ್ಕೃತಗೊಂಡಲ್ಲಿ ಅಧ್ಯಕ್ಷರ ಮೊರೆ ಹೋಗುವ ಅವಕಾಶವಿದೆ ಎಂದು ಸೇನಾ ವಕ್ತಾರ ಮೇ| ಜ| ಆಸಿಫ್ ಗಫೂರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.