ಪಾಕ್‌ ಪ್ರಧಾನಿ ನವಾಜ್‌ ಷರೀಫ್ ಪನಾಮಾ ಗೇಟ್‌ ಸುಪ್ರೀಂ ವಿಚಾರಣೆ ಆರಂಭ

Team Udayavani, Jul 17, 2017, 12:32 PM IST

Nawaz Sharif tension-700.jpg

ಇಸ್ಲಾಮಾಬಾದ್‌ :  ಪಾಕ್‌ ಪ್ರಧಾನಿ ನವಾಜ್‌ ಷರೀಫ್ ಮತ್ತು ಅವರ ಕುಟುಂಬ ಸದಸ್ಯರ ಪನಾಮಾ ಗೇಟ್‌ ಭ್ರಷ್ಟಾಚಾರ ಹಗರಣದ ತನಿಖೆಯನ್ನು  ಸುಪ್ರೀಂ ಕೋರ್ಟ್‌ ಇಂದು ಅತ್ಯಂತ ಬಿಗಿ ಭದ್ರತೆಯಲ್ಲಿ ಆರಂಭಿಸಿದೆ. 

ಸುಪ್ರೀಂ ಕೋರ್ಟ್‌ ಪಹರೆಗೆ 700 ಪೊಲೀಸರನ್ನು ಹಾಗೂ ರೇಂಜರ್‌ ಸಿಬಂದಿಗಳನ್ನು ನಿಯೋಜಿಸಲಾಗಿದೆ. ಸ್ಥಳೀಯಾಡಳಿತೆಯ ಅನೇಕ ಅಧಿಕಾರಿಗಳು ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದಾರೆ. 

ನವಾಜ್‌ ಷರೀಫ್ ಮತ್ತು ಅವರ ಕುಟುಂಬ ಸದಸ್ಯರ ಪನಾಮಾ ಗೇಟ್‌ ಭ್ರಷ್ಟಾಚಾರ ಹಗರಣದ ಕುರಿತ ಅಂತಿಮ ವರದಿಯನ್ನು ಕಳೆದ ವಾರವಷ್ಟೇ ಜಂಟಿ ತನಿಖಾ ವರದಿ ಸುಪ್ರೀಂ ಕೋರ್ಟಿಗೆ ಸಲ್ಲಿಸಿತ್ತು. 

ಷರೀಫ್ ಮತ್ತು ಅವರ ಕುಟುಂಬ ಸದಸ್ಯರು ಘೋಷಿತ ಪ್ರಮಾಣಕ್ಕಿಂತ ಎಷ್ಟೋ ಪಟ್ಟು ಹೆಚ್ಚು ಸಂಪತ್ತು ವಿದೇಶದಲ್ಲಿ ಕೂಡಿಟ್ಟಿರುವುದಾಗಿ ಸುಪ್ರೀಂ ಕೋರ್ಟಿನಿಂದಲೇ ನೇಮಕಗೊಂಡಿದ್ದ  ಜೆಐಟಿ ತನ್ನ ಅಂತಿಮ ವರದಿಯಲ್ಲಿ ಹೇಳಿದೆ. 

ಆರು ಸದಸ್ಯರ ಜಂಟಿ ತನಿಖಾ ತಂಡವು 60 ದಿನಗಳ ಸುದೀರ್ಘ‌ ತನಿಖೆಯನ್ನು ನಡೆಸಿದ ಕಳೆದ ಜು.10ರಂದು 67ರ ಹರೆಯದ ಪಾಕ್‌ ಪ್ರಧಾನಿ ಷರೀಫ್ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ಪನಾಮಾ ಗೇಟ್‌ ಹಗರಣದ ವರದಿಯನ್ನು ಸಲ್ಲಿಸಿತ್ತು.

ಟಾಪ್ ನ್ಯೂಸ್

Modi-Tour

Mann Ki Baat: ಮೈಸೂರಿನ ‘ಅರ್ಲಿ ಬರ್ಡ್‌’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ

Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!

Isro: ಡಿ.20ಕ್ಕೆ ಸ್ಪೇಡೆಕ್ಸ್‌ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌

BK-hariprasad

Congress: ಹಣ, ಮದ್ಯ ಹಂಚಿಕೆಯಲ್ಲಿ ಬಿಜೆಪಿ ಜತೆ ಪೈಪೋಟಿ: ಬಿ.ಕೆ.ಹರಿಪ್ರಸಾದ್‌

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

kambala2

Kambala Time Table: ಡಿ.13ರ ವರೆಗೆ ಸಾಂಪ್ರದಾಯಿಕ ಕಂಬಳ ಹಬ್ಬ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!

Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Modi-Tour

Mann Ki Baat: ಮೈಸೂರಿನ ‘ಅರ್ಲಿ ಬರ್ಡ್‌’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ

Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!

Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!

Isro: ಡಿ.20ಕ್ಕೆ ಸ್ಪೇಡೆಕ್ಸ್‌ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌

Isro: ಡಿ.20ಕ್ಕೆ ಸ್ಪೇಡೆಕ್ಸ್‌ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌

BK-hariprasad

Congress: ಹಣ, ಮದ್ಯ ಹಂಚಿಕೆಯಲ್ಲಿ ಬಿಜೆಪಿ ಜತೆ ಪೈಪೋಟಿ: ಬಿ.ಕೆ.ಹರಿಪ್ರಸಾದ್‌

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.