ಗೊಂಬೆಯಾಟ ಅಕಾಡೆಮಿಯಲ್ಲಿ ಗಮನ ಸೆಳೆದ ಗಾನಸುಧಾ
Team Udayavani, Jul 18, 2017, 2:10 AM IST
ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಗೊಂಬೆ ಮನೆಯಲ್ಲಿ ಜೂನ್ ತಿಂಗಳ ಕಾರ್ಯಕ್ರಮದಲ್ಲಿ ಉದಯೋನ್ಮುಖ ಕಲಾವಿದ, ಸಂಗೀತಗಾರ ಗಂಗೊಳ್ಳಿ ಪ್ರಕಾಶ್ ಶೆಣೈ ಅವರನ್ನು ಅಕಾಡೆಮಿ ವತಿಯಿಂದ ಸಮ್ಮಾನಿಸಲಾಯಿತು. ಖ್ಯಾತ ಗಿಂಡಿ ನರ್ತನ ಕಲಾವಿದ ಗುಡ್ಡೆಯಂಗಡಿ ಸತೀಶ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ತಲ್ಲೂರು ನಾರಾಯಣ ವಿಕಲ ಚೇತನ ಮಕ್ಕಳ ಶಾಲೆ ರೂವಾರಿ ತಲ್ಲೂರು ಸುರೇಶ್ ಅವರು ಭಾಗವಹಿಸಿದ್ದರು. ಅಕಾಡೆಮಿಯ ಅಧ್ಯಕ್ಷ ಭಾಸ್ಕರ ಕೊಗ್ಗ ಕಾಮತ್ ವಂದಿಸಿದರು. ಅನಂತರ ಪ್ರಕಾಶ್ ಶೆಣೈ ಗಂಗೊಳ್ಳಿ ಹಾಗೂ ಬಳಗದವರಿಂದ ಗಾನಸುಧಾ ಕಾರ್ಯಕ್ರಮ ನೆರೆದ ಪ್ರೇಕ್ಷಕರನ್ನು ರಂಜಿಸಿತು. ಇದೇ ಸಂದರ್ಭ ತಲ್ಲೂರು ವಿಠಲ ಭಜನ ಮಂಡಳಿ ಸದಸ್ಯರಾದ ಮಮತಾ ಪ್ರಭು, ದೇವಕಿ ಪ್ರಭು, ರಜನಿ ಪ್ರಭು ಇನ್ನಿತರರಿಂದ ಭಜನಾ ಸಂಗೀತ ನಡೆಯಿತು. ಅಕಾಡೆಮಿ ಬಳಗದ ನಾಗೇಶ್ ಶ್ಯಾನುಭೋಗ್ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
MUST WATCH
ಹೊಸ ಸೇರ್ಪಡೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.