ಮಣಿಪುರ : ಬಸ್ ಚರಂಡಿಗೆ ; 13ಕ್ಕೂ ಅಧಿಕ ಮಂದಿಗೆ ಗಾಯ
Team Udayavani, Jul 18, 2017, 3:40 AM IST
ಕಾಪು: ಕಟಪಾಡಿ – ಮಣಿಪುರ ರಸ್ತೆಯ ಮಣಿಪುರ ರೈಲ್ವೇ ಸೇತುವೆಯ ಬಳಿ ಬಸ್ಸಿನ ಸ್ಟೇರಿಂಗ್ ಎಂಡ್ ತುಂಡಾಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬಿಟ್ಟು ಚರಂಡಿಗೆ ಚಲಿಸಿದ ಪರಿಣಾಮ 13 ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಬೆಳಗ್ಗೆ ಸಂಭಭವಿಸಿದೆ.
ಬಸ್ಸಿನಲ್ಲಿ ಸಂಚರಿಸುತ್ತಿದ್ದ ಮಣಿಪುರ ಆಸುಪಾಸಿನ ನಿವಾಸಿಗಳಾದ ಅಪ್ಪಿ ಮರಕಾಲ್ತಿ (65), ಆಯೂಬ್ (40), ಆಸ್ಮಾ (37), ರುಬಿನಾ (27), ಕೃಷ್ಣಪ್ಪ (43), ವಾರಿಜಾ, ರೆಹನಾ, ಅಲಿನ್, ರವಿ, ಸರಿತಾ, ಮುಜಾಹಿರ್ ಉಮ್ಮಾತುಮಾ ಸೇರಿದಂತೆ ಪುಟ್ಟ ಮಗುವೊಂದು ಗಾಯಗೊಂಡಿದೆ.
ಗಾಯಾಳುಗಳ ಪೈಕಿ 5 ಮಂದಿ ಉಡುಪಿಯ ವಿವಿಧ ಆಸ್ಪತ್ರೆಗಳಲ್ಲಿ ಒಳ ರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದು, 8 ಕ್ಕೂ ಅಧಿಕ ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ವಿವಿಧ ಆಸ್ಪತ್ರೆಗಳಲ್ಲಿ ಹೊರ ರೋಗಿಗಳಾಗಿ ಚಿಕಿತ್ಸೆ ಪಡೆದಿದ್ದಾರೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ
Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್ಗೆ ಶ್ರೇಷ್ಠತೆಯ ಮಾನ್ಯತೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.