ಶಾಸಕ ಮೇಟಿ ರಾಸಲೀಲೆ: 8 ತಿಂಗಳ ಬಳಿಕ ಸಂತ್ರಸ್ತೆ ಹಾಜರ್
Team Udayavani, Jul 18, 2017, 3:45 AM IST
ಬಾಗಲಕೋಟೆ: ಮಾಜಿ ಸಚಿವ, ಶಾಸಕ ಎಚ್.ವೈ. ಮೇಟಿ ರಾಸಲೀಲೆ ಪ್ರಕರಣಕ್ಕೆ ಕ್ಲೀನ್ ಚಿಟ್ ಸಿಕ್ಕಿದ್ದು, ವಿವಾದವಾಗಿ ಎಂಟು ತಿಂಗಳ ಬಳಿಕ ಪ್ರಕರಣದಲ್ಲಿ ಪ್ರಮುಖವಾಗಿ ಹೆಸರು ಕೇಳಿಬಂದಿದ್ದ ಸಂತ್ರಸ್ತ ಮಹಿಳೆ, ಸೋಮವಾರ ಕರ್ತವ್ಯಕ್ಕೆ ಹಾಜರಾಗಲೆಂದು ಆಯುಷ್ ಆಸ್ಪತ್ರೆಯಲ್ಲಿ ಹಾಜರಾಗಿದ್ದಾರೆ. ಎಂಟು ತಿಂಗಳ ಹಿಂದೆ ಅಬಕಾರಿ ಸಚಿವರಾಗಿದ್ದ ಮೇಟಿ ಅವರೊಂದಿಗೆ ಮಹಿಳೆ ರಾಸಲೀಲೆಯಲ್ಲಿ ತೊಡಗಿದ್ದಾರೆಂದು ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿತ್ತು. ಈ ವಿವಾದದಿಂದ ಮೇಟಿ ಅವರು ತಮ್ಮ ಸಚಿವ ಸ್ಥಾನವನ್ನು ತೊರೆದಿದ್ದರು. ಅಂದಿನಿಂದ ಇಲ್ಲಿಯವರೆಗೆ ಮಹಿಳೆ ಎಲ್ಲಿದ್ದಾರೆ ಎಂಬುದು ಯಾರಿಗೂ ತಿಳಿದಿರಲಿಲ್ಲ. ಈ ಕುರಿತು ಸಿಐಡಿ ಅಧಿಕಾರಿಗಳು ತನಿಖೆ ನಡೆಸಿ, ಸರಕಾರಕ್ಕೆ ವರದಿ ಸಲ್ಲಿಸಿದ್ದರು. ರಾಜಕೀಯವಾಗಿ ಮೇಟಿ ಅವರ ಹೆಸರು ಕೆಡಿಸಲು ಕೆಲವರು ಮಾಡಿದ ಕುತಂತ್ರ ಎಂದು ಸಿಐಡಿ ಕ್ಲೀನ್‌ಚಿಟ್ ನೀಡಿತ್ತು.
ಎಂಟು ತಿಂಗಳಿಂದ ರಜೆ ಪಡೆಯದೆ ಅನಧಿಕೃತವಾಗಿ ಗೈರು ಹಾಜರಾಗಿದ್ದು, ನೀವು ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆದುಕೊಂಡು ಬಂದರೆ ಮಾತ್ರ, ಮೊದಲಿನ ಹುದ್ದೆಗೆ ಹಾಜರಾಗಲು ಅವಕಾಶ ಕೊಡಲಾಗುವುದು ಎಂದು ಡಾ| ಮಹೇಶ ಗುಗ್ಗರಿ ಮಹಿಳೆಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Chamarajanagara: ತರಗತಿಯಲ್ಲಿ ಕುಸಿದು ಬಿದ್ದು ಮೂರನೇ ತರಗತಿ ಬಾಲಕಿ ಸಾವು
HMP ವೈರಸ್: ಜನರು ಭಯಪಡುವ ಅಗತ್ಯವಿಲ್ಲ-ಮಾಸ್ಕ್ ಬಗ್ಗೆ ಸಚಿವ ಗುಂಡೂರಾವ್ ಹೇಳಿದ್ದೇನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್
ನನ್ನ ಮಗಳ ಬಾಯ್‌ಫ್ರೆಂಡ್ ಫೋಟೋ ರಿವೀಲ್ ಮಾಡಿದರೆ 21 ಲಕ್ಷ ಬಹುಮಾನ: ಬಿಗ್ ಬಾಸ್‌ಗೆ ಸವಾಲು
Manipal KMC; ಮಧುಮೇಹಿ ಮಕ್ಕಳಿಗಾಗಿ ಶೈಕ್ಷಣಿಕ ಕಾರ್ಯಕ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.