ಕಾಂಗ್ರೆಸ್‌ನಿಂದ ಶೋಷಿತರಿಗೆ ನ್ಯಾಯ


Team Udayavani, Jul 18, 2017, 1:31 PM IST

18-DV-1.gif

ಹರಪನಹಳ್ಳಿ: ಶತಶತಮಾನಗಳಿಂದ ಶೋಷಣೆ ಕುಲುಮೆಯಲ್ಲಿ ಬಸವಳಿದಿರುವ ಶೋಷಿತ ಸಮುದಾಯಗಳಿಗೆ ಕಾಂಗ್ರೆಸ್‌
ಪಕ್ಷದಿಂದ ಮಾತ್ರ ಸಾಮಾಜಿಕ ನ್ಯಾಯ ದೊರಕಿದೆ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಚಂದ್ರಶೇಖರಭಟ್‌ ಹೇಳಿದರು.

ಪಟ್ಟಣದಲ್ಲಿ ಮಾದಿಗ ಸಮಾಜ ಸೇರಿದಂತೆ ವಿವಿಧ ದಲಿತ ಸಮುದಾಯಗಳ ಮುಖಂಡರಿಂದ ಕೆಪಿಸಿಸಿ ನೂತನ ರಾಜ್ಯ ಪ್ರಧಾನ
ಕಾರ್ಯದರ್ಶಿಯಾಗಿ ನೇಮಕವಾದ ಹಿನ್ನಲೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಕೆಳಸ್ತರದಲ್ಲಿದ್ದ ಸಮುದಾಯಗಳಿಗೆ ಸಂವಿಧಾನದ ಅಶಯದಂತೆ ಕಾಂಗ್ರೆಸ್‌ ಪಕ್ಷ ಸಕಲ ಸೌಲಭ್ಯವನ್ನು ಕಲ್ಪಿಸಿ ಅವರ ಜೀವನ ಸುಧಾರಿಸುವಲ್ಲಿ ಬಹುಮುಖ್ಯ 
ಪಾತ್ರವಹಿಸಿದೆ ಎಂದರು.

ತುಘಲಕ್‌ ಸರ್ಕಾರದಂತೆ ಮೋದಿ ಸರ್ಕಾರ ಆಡಳಿತ ನಡೆಸುತ್ತಿದೆ. ಪ್ರತೀ ದಿನ ಹೊಸ ಹೊಸ ಘೋಷಣೆ ಮಾಡುವ ಮೂಲಕ
ಜನರನ್ನು ಗೊಂದಲಕ್ಕೆ ಸಿಕ್ಕಿಸುತ್ತಿದೆ. ಸರ್ಕಾರದ ನಿರ್ಣಯದಿಂದ ಜನರು ಶೋಷಣೆಗೊಳಗಾಗುತ್ತಿದ್ದಾರೆ. ತನ್ನ ಹೊಸ ನೀತಿಗಳ ಮೂಲಕ ಸರ್ಕಾರ ವಿಫಲವಾಗುತ್ತಿದ್ದು, ಸರ್ಕಾರ ಆದೇಶದಿಂದಾಗಿ ಜನರು ಬೇಸರಗೊಂಡಿದ್ದಾರೆ ಎಂದು ತಿಳಿಸಿದರು. ಮಾದಿಗ ಮಹಾಸಭಾದ ಅಧ್ಯಕ್ಷ ಯರಬಳ್ಳಿ ಆರ್‌.ಹನುಮಂತಪ್ಪ, ತಾಪಂ ಸದಸ್ಯರಾದ ಹುಲಿಕಟ್ಟಿ ಚಂದ್ರಪ್ಪ, ಓ.ರಾಮಪ್ಪ ಮಾತನಾಡಿದರು.
ಮುಖಂಡರಾದ ಡಿ.ರಾಜಕುಮಾರ್‌, ಪುಣಬಗಟ್ಟ ನಿಂಗಪ್ಪ, ಕಾನಹಳ್ಳಿ ರುದ್ರಪ್ಪ, ಲಕ್ಷಣ ಜಾದವ್‌, ಯು.ನರಸಿಂಗ್‌ ರಾವ್‌, ಬಾವಿಕಟ್ಟಿ ಭರಮಪ್ಪ, ಮೇಘರಾಜ್‌, ಪ್ರಕಾಶ್‌, ಕೊರಚರ ಸಮಾಜದ ಮುಖಂಡ ಆಶೋಕ ಭಾಗವಹಿಸಿದ್ದರು.

ಟಾಪ್ ನ್ಯೂಸ್

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

8

Hampankatte: ಸಿಟಿ ಮಾರ್ಕೆಟ್‌ ರಸ್ತೆಗೆ ಬೇಕಿದೆ ಕಾಯಕಲ್ಪ

7

Mangaluru: ಪಿ.ಎಂ. ರಾವ್‌ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

6(1

Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.