ರಾಜ್ಯಕ್ಕೆ ಪ್ರತ್ಯೇಕ ಧ್ವಜಕ್ಕಾಗಿ ಕೂಗು: ಸಮಿತಿ ರಚಿಸಿದ ಸರ್ಕಾರ


Team Udayavani, Jul 18, 2017, 4:48 PM IST

siddu.jpg

ಬೆಂಗಳೂರು: ರಾಜ್ಯಕ್ಕೆ ಪ್ರತ್ಯೇಕ ಧ್ವಜಕ್ಕಾಗಿ ಕೂಗು ಕೇಳಿಬಂದಿರುವ ಹಿನ್ನಲೆಯಲ್ಲಿ ಸರ್ಕಾರ 9 ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಿದೆ. 

ವಿಶ್ವ ಕನ್ನಡ ಸಮ್ಮೇಳನದ ಕುರಿತಾಗಿ  ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಿತಿ ರಚಿಸಿರುವ ಕುರಿತು ತಿಳಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ  ಪ್ರಧಾನ ಕಾರ್ಯದರ್ಶಿ ಸಮಿತಿಯ ನೇತೃತ್ವ ವಹಿಸಿದ್ದಾರೆ. 

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಸಾಪ ಅಧ್ಯಕ್ಷ ಮನು ಬಳಿಗಾರ್‌ ರಾಜ್ಯಗಳಿಗೆ ಪ್ರತ್ಯೇಕ ಧ್ವಜ ಕೇಳುವುದು ಸಂವಿಧಾನದಲ್ಲಿ ಇಲ್ಲ. ಆದರೆ  ಜನರ ಅಭಿಪ್ರಾಯವನ್ನು ಪುರಸ್ಕರಿಸುವುದು ಸರ್ಕಾರದ ಕರ್ತವ್ಯ ಹೀಗಾಗಿ ಸಮಿತಿ ರಚಿಸಲಾಗಿದೆ ಎಂದರು. 

ರಾಷ್ಟ್ರಧ್ವಜದ ಹೊರತಾಗಿ 370 ನೇ ವಿಧಿಯಡಿ ಜಮ್ಮು ಮತ್ತು ಕಾಶ್ಮೀರಕ್ಕೆ ಮಾತ್ರ ಪ್ರತ್ಯೇಕ ಧ್ವಜ ಇದೆ. ಕರ್ನಾಟಕದಲ್ಲಿ ಕೆಂಪು ಮತ್ತು ಹಳದಿ ಬಾವುಟವನ್ನೇ ಧ್ವಜವನ್ನಾಗಿ ಬಳಸಲಾಗುತ್ತಿದ್ದು ಆದರೆ ಅಧಿಕೃತ ಮಾನ್ಯತೆ ಇಲ್ಲ.

ಕೆಲ ಸಾಹಿತಿಗಳು ,ಕನ್ನಡ ಪರ ಸಂಘಟನೆಗಳು ಪ್ರತ್ಯೇಕ ಧ್ವಜಕ್ಕಾಗಿ ಬೇಡಿಕೆ ಇಟ್ಟಿದ್ದು, ಸಮಿತಿ ಹಾಲಿ ಧ್ವಜವನ್ನೇ ಮಾನ್ಯ ಮಾಡಬೇಕೆ ಅಥವಾ ಹೊಸ ಧ್ವಜ ಬೇಕೆ ಎನ್ನುವ ಕುರಿತು ಸರ್ಕಾರಕ್ಕೆ ವರದಿ ನೀಡಲಿದೆ. 

ಟಾಪ್ ನ್ಯೂಸ್

Pune: Batter collapses on the field!; Video goes viral

Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!;‌ ವಿಡಿಯೋ ವೈರಲ್

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

Farmer

Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್‌ ಇಳುವರಿ!

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Pune: Batter collapses on the field!; Video goes viral

Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!;‌ ವಿಡಿಯೋ ವೈರಲ್

3-alur

Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ

2-hunsur

Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು

Kalaburagi: 6 acres of sugarcane crop caught fire after being struck by an electric wire

Kalaburagi: ವಿದ್ಯುತ್​ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ

Sandalwood: ತೆರೆಮೇಲೆ ʼಅನಾಥʼನ ಕನಸು

Sandalwood: ತೆರೆಮೇಲೆ ʼಅನಾಥʼನ ಕನಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.