10,000 ಶಿಕ್ಷಕರ ನೇಮಕಕ್ಕೆ ತಿಂಗಳಾಂತ್ಯಕ್ಕೆ ಅಧಿಸೂಚನೆ: ತನ್ವೀರ್
Team Udayavani, Jul 19, 2017, 4:45 AM IST
ದಾವಣಗೆರೆ: ಜುಲೈ ಮಾಸಾಂತ್ಯದಲ್ಲಿ 10 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಸ್ಪಷ್ಟಪಡಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, 2017-18ನೇ ಸಾಲಿನ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಂತೆ 10 ಸಾವಿರದಷ್ಟು ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಕ್ಕೆ ಹಣಕಾಸು ಇಲಾಖೆ ಸಮ್ಮತಿಸಿದೆ. ಈ ಮಾಸಾಂತ್ಯದಲ್ಲಿ ಅಧಿಸೂಚನೆ ಹೊರಡಿಸಲಾಗುವುದು. ಟಿಇಟಿ-ಸಿಇಟಿ ಎಂಬ ಗೊಂದಲಕ್ಕೆ ಅವಕಾಶ ಇಲ್ಲದಂತೆ ಪದವಿ, ಟಿಇಟಿಗೆ ಆದ್ಯತೆ ನೀಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್ ಜಾರಕಿಹೊಳಿ
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.