ಐಟಿ ಕಂಪನಿಗಳಲ್ಲಿ ನೌಕರರ ರಾಜೀನಾಮೆಗೆ ಭಾರಿ ಒತ್ತಡ
Team Udayavani, Jul 19, 2017, 3:00 AM IST
ಪುಣೆ: ಕೆಲವೇ ವರ್ಷಗಳ ಹಿಂದೆ ಮಾಹಿತಿ ತಂತ್ರಜ್ಞಾನ ಕ್ಷೇತ್ರವೆಂದರೆ ಯುವಕರು ಮುಗಿಬೀಳುತ್ತಿದ್ದರು. ಐಟಿ ಕಂಪನಿಯಲ್ಲಿ ಕೆಲಸ ಸಿಕ್ಕಿದರೆ ಸಾಕು ಎಂಬಂಥ ಪರಿಸ್ಥಿತಿ ಇತ್ತು. ಆದರೆ, ಈಗ ಐಟಿ ಕಂಪನಿಗಳು ಉದ್ಯೋಗಿಗಳಿಗೆ ರಾಜೀನಾಮೆ ನೀಡುವಂತೆ ಒತ್ತಡ ಹೇರುತ್ತಿರುವ ಪ್ರಕರಣಗಳು ಹೆಚ್ಚಾಗತೊಡಗಿವೆ.
ಇದೀಗ ಪುಣೆಯ ಕಂಪನಿಯೊಂದರಲ್ಲಿ ರಾಜೀನಾಮೆ ನೀಡುವಂತೆ ಉದ್ಯೋಗಿಯೊಬ್ಬರಿಗೆ ಒತ್ತಡ ಹೇರಲಾಗಿದ್ದ ದೂರವಾಣಿ ಸಂಭಾಷಣೆಯೊಂದು ಬಹಿರಂಗವಾಗಿದೆ. ಎಚ್ಆರ್ ಮ್ಯಾನೇಜರ್ ಉದ್ಯೋಗಿಗೆ ರಾಜೀನಾಮೆ ನೀಡಿ ಹೊರಹೋಗುವಂತೆ ಆದೇಶಿಸುತ್ತಿರುವುದು ಈ ಆಡಿಯೋದಲ್ಲಿದೆ. ತಾವಾಗಿಯೇ ರಾಜೀನಾಮೆ ನೀಡದಿದ್ದರೆ ನಿಮ್ಮ ಭವಿಷ್ಯವನ್ನೇ ಹಾಳು ಮಾಡುತ್ತೇವೆ. ನಿಮ್ಮ ಹೆಸರನ್ನು ಕಪ್ಪು ಪಟ್ಟಿಗೆ ಸೇರಿಸುತ್ತೇವೆ. ನಿಮ್ಮನ್ನು ಕೆಲಸದಿಂದ ಕಿತ್ತುಹಾಕುತ್ತೇವೆ ಎಂದೆಲ್ಲಾ ಬೆದರಿಸುತ್ತಾರೆ. ಎಚ್ಆರ್ ನಮ್ಮನ್ನು ಮಾತ ನಾಡಲು ಕರೆದ ವೇಳೆ ಅವರ ಜೊತೆ 4ರಿಂದ 5 ಹಿರಿಯ ಉದ್ಯೋಗಿಗಳಿರುತ್ತಾರೆ. ಭದ್ರತಾ ಸಿಬ್ಬಂದಿಯೂ ಇರುತ್ತಾರೆ ಎಂದು ಉದ್ಯೋಗಿಗಳು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್ಐಟಿ ಭೇಟಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
MUST WATCH
ಹೊಸ ಸೇರ್ಪಡೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.