ಉಮೇಶ್‌ ಯಾದವ್‌ ಇನ್ನು ರಿಸರ್ವ್‌ ಬ್ಯಾಂಕ್‌ ಉದ್ಯೋಗಿ

Team Udayavani, Jul 19, 2017, 8:55 AM IST

19-SPO-4.gif

ನಾಗ್ಪುರ: ಭಾರತ ತಂಡದ ಪೇಸ್‌ ಬೌಲರ್‌ ಉಮೇಶ್‌ ಯಾದವ್‌ ಅವರ ಸರಕಾರಿ ನೌಕರಿಯ ಕನಸು ನನಸಾಗಿದೆ. ಅವರು ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾದ ನಾಗ್ಪುರ ಶಾಖೆಯಲ್ಲಿ ಸಹಾಯಕ ಮ್ಯಾನೇಜರ್‌ ಆಗಿ ನೇಮಕಗೊಂಡಿದ್ದಾರೆ. ನ್ಪೋರ್ಟ್ಸ್ ಕೋಟಾದಡಿ ಈ ಉದ್ಯೋಗ ಲಭಿಸಿದೆ.

ಕಳೆದ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿಗೂ ಮುನ್ನ ಉಮೇಶ್‌ ಯಾದವ್‌ ಆವರು ರಿಸರ್ವ್‌ ಬ್ಯಾಂಕ್‌ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು. ಸೋಮವಾರ ಕೆಲಸದ ಆದೇಶ ಕೈಸೇರಿದೆ. ಆದರೆ ಆವರು ಶ್ರೀಲಂಕಾ ಪ್ರವಾಸಕ್ಕೆ ತೆರಳುವ ಗಡಿಬಿಡಿಯಲ್ಲಿದ್ದುದರಿಂದ ಹುದ್ದೆಗೆ ಸಂಬಂಧಿಸಿದ ವಿಧಿವಿಧಾನಗಳನ್ನು ಪೂರ್ತಿಗೊಳಿಸಿಲ್ಲ ಎಂದು ಬ್ಯಾಂಕಿನ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಉಮೇಶ್‌ ಯಾದವ್‌ಗೆ ಸರಕಾರಿ ಕೆಲಸ ಸಿಕ್ಕಿರುವುದು ಅವರ ತಂದೆ ತಿಲಕ್‌ ಯಾದವ್‌ಗೆ ಅತೀವ ಸಂತೋಷ ತಂದಿದೆ. ಮಗನಿಗೆ ಸರಕಾರಿ ಕೆಲಸ ಸಿಗಬೇಕೆಂಬುದು ಅವರ ದೀರ್ಘ‌ ಕಾಲದ ಕನಸಾಗಿತ್ತು. ಕೆಲವು ವರ್ಷಗಳ ಹಿಂದೆ ಉಮೇಶ್‌ ಯಾದವ್‌ ಪೊಲೀಸ್‌ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು. ಆದರೆ ಈ ಕೆಲಸ ಅವರಿಗೆ ಲಭಿಸಲಿಲ್ಲ.

ಯಾದವ್‌ ನಿವಾಸದಲ್ಲಿ ಕಳ್ಳತನ! 
ರಿಸರ್ವ್‌ ಬ್ಯಾಂಕ್‌ ಉದ್ಯೋಗದ ಆದೇಶದ ಪ್ರತಿ ಉಮೇಶ್‌ ಯಾದವ್‌ ಕೈಸೇರಿದ ಕೆಲವೇ ಗಂಟೆಗಳಲ್ಲಿ ಅವರ ಕುಟುಂಬಕ್ಕೆ ಆಘಾತಕಾರಿ ಸುದ್ದಿಯೊಂದು ಬಂದೆರಗಿದೆ. ಅವರ ನಾಗ್ಪುರ ನಿವಾಸದಲ್ಲಿ (ಫ್ಲ್ಯಾಟ್‌)ಸೋಮವಾರ ರಾತ್ರಿ ಕಳ್ಳತನ ಸಂಭವಿಸಿದೆ!

45 ಸಾವಿರ ರೂ.ಗಳಷ್ಟು ನಗದು ಹಾಗೂ 2 ಮೊಬೈಲ್‌ ಫೋನ್‌ಗಳನ್ನು ಕಳ್ಳರು ಹೊತ್ತೂಯ್ದಿದ್ದಾರೆ. ಎರಡೂ ಫೋನ್‌ಗಳು ಯಾದವ್‌ ಅವರ ತಾಯಿಯದ್ದಾಗಿದೆ. ಕಳ್ಳತನ ನಡೆದ ವೇಳೆ ಉಮೇಶ್‌ ಯಾದವ್‌ ಮನೆಯಲ್ಲಿ ಯಾರೂ ಇರಲಿಲ್ಲ. ಸಂಜೆ 7ರ ವೇಳೆ ಹೊರಗೆ ಹೋದ ಕುಟುಂಬದ ಸದಸ್ಯರು ಬೆಳಗಿನ ಜಾವ 3 ಗಂಟೆಗೆ ವಾಪಸಾದಾಗ ಘಟನೆ ಅರಿವಿಗೆ ಬಂದಿದೆ. ಅಂಬಾಝರಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಶಂಕಿತ ಇಬ್ಬರನ್ನು ವಶಕ್ಕೆ ತೆಗೆದು ಕೊಳ್ಳಲಾಗಿದೆ. ಲಕ್ಷ್ಮೀನಗರ ವಠಾರದ ಫ್ಲ್ಯಾಟ್‌ನ 9ನೇ ಮಹಡಿಯಲ್ಲಿ ಯಾದವ್‌ ಕುಟುಂಬ ವಾಸಿಸುತ್ತಿತ್ತು. 

ಟಾಪ್ ನ್ಯೂಸ್

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

1-weewewe

ODI; ವಿಜಯ್‌ ಹಜಾರೆ ಟ್ರೋಫಿ ಇಂದಿನಿಂದ:ಕರ್ನಾಟಕಕ್ಕೆ ಮುಂಬಯಿ ಸವಾಲು

1-jyo

Asian Weightlifting: ಜೋಶ್ನಾ ನೂತನ ದಾಖಲೆ

1-bcc

U-19 ವನಿತಾ ಏಷ್ಯಾ ಕಪ್‌: ಫೈನಲ್‌ಗೆ ಭಾರತ

1-J-PP

Pro Kabaddi: ಜೈಪುರ್‌ 12ನೇ ವಿಜಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.