ಬ್ಲೂ ಚಿಪ್ ಖರೀದಿ ಆಸಕ್ತಿ : ಮುಂಬಯಿ ಶೇರು 174 ಅಂಕ ಜಿಗಿತ
Team Udayavani, Jul 19, 2017, 10:37 AM IST
ಮುಂಬಯಿ : ಹಿಂದುಸ್ಥಾನ್ ಲಿವರ್ ಕಂಪೆನಿ ನಿರೀಕ್ಷೆಗಿಂತ ಉತ್ತಮವಾಗಿ ತ್ತೈಮಾಸಿಕ ಫಲಿತಾಂಶ ಪ್ರಕಟಿಸಿದ್ದು ಹೂಡಿಕೆದಾರರು ಹಾಗೂ ವಹಿವಾಟುದಾರರು ಹೊಸ ಖರೀದಿಗೆ ತೊಡಗಿಕೊಂಡ ಕಾರಣ ಮುಂಬಯಿ ಶೇರು ಪೇಟೆ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 174 ಅಂಕಗಳ ಉತ್ತಮ ಮುನ್ನಡೆಯನ್ನು ಕಂಡಿತು.
ಬೆಳಗ್ಗೆ 10.30ರ ಹೊತ್ತಿಗೆ ಸೆನ್ಸೆಕ್ಸ್ 140.44 ಅಂಕಗಳ ಮುನ್ನಡೆಯೊಂದಿಗೆ 31,851.43 ಅಂಕಗಳ ಮಟ್ಟದಲ್ಲೂ, ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 36.90 ಅಂಕಗಳ ಮುನ್ನಡೆಯೊ,ದಿಗೆ 9,864.05 ಅಂಗಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಆರಂಭಿಕ ವಹಿವಾಟಿನಲ್ಲಿ ಅರಬಿಂದೋ ಫಾರ್ಮಾ, ಐಟಿಸಿ, ಎಚ್ಯುಎಲ್, ಹಿಂಡಾಲ್ಕೊ, ರಿಲಯನ್ಸ್ ಶೇರುಗಳು ಅತ್ಯಂತ ಹೆಚ್ಚು ಕ್ರಿಯಾಶೀಲವಾಗಿದ್ದವು.
ಟಾಪ್ ಗೇನರ್ಗಳು : ಅರಬಿಂದೋ ಫಾರ್ಮಾ, ಹಿಂಡಾಲ್ಕೊ, ಝೀ ಎಂಟರ್ಟೇನ್ಮೆಂಟ್, ಐಡಿಯಾ ಸೆಲ್ಯುಲರ್, ಎಚ್ಸಿಎಲ್ ಟೆಕ್; ಟಾಪ್ ಲೂಸರ್ಗಳು : ಅಲ್ಟ್ರಾ ಟೆಕ್ ಸಿಮೆಂಟ್, ಎಸಿಸಿ, ಇನ್ಫೋಸಿಸ್, ಬಜಾಜ್ ಆಟೋ, ಒಎನ್ಜಿಸಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.