ಪೊಲೀಸರ ಮಕ್ಕಳಿಗೆ ಇಲಾಖೆಯೇ ಶಾಲೆ ತೆರೆಯಲಿ: ಡಾ| ರಾಯ್ಕರ


Team Udayavani, Jul 19, 2017, 12:05 PM IST

hub2.jpg

ಹುಬ್ಬಳ್ಳಿ: ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಪೊಲೀಸ್‌ ಸಿಬ್ಬಂದಿ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕೆಂದರೆ ತುಂಬಾ ತಾಪತ್ರಯ ಪಡಬೇಕಾಗುತ್ತದೆ. ಈ ಸಮಸ್ಯೆ ಹೋಗಲಾಡಿಸಲು ಇಲಾಖೆಯಿಂದಲೇ  ಅತ್ಯುತ್ತಮವಾದ ಶಾಲೆ ಸ್ಥಾಪಿಸಿದರೆ ಡೆಸ್ಕ್ ಸೇರಿದಂತೆ ಅಗತ್ಯ ಸಾಮಗ್ರಿಗಳನ್ನು ಸಂಸ್ಥೆಯಿಂದ ಕೊಡಲಾಗುವುದು ಎಂದು ರೋಟರಿ ಕ್ಲಬ್‌ ಜಿಲ್ಲಾ ಮಾಜಿ ಗವರ್ನರ್‌ ಡಾ| ಮಹೇಶ ರಾಯ್ಕರ ಹೇಳಿದರು. 

ಇಲ್ಲಿನ ಕಾರವಾರ ರಸ್ತೆಯ ಹಳೆಯ ಸಿಎಆರ್‌ ಮೈದಾನದ ಭವನದಲ್ಲಿ ರೋಟರಿ ಕ್ಲಬ್‌ ಆಫ್‌ ಹುಬ್ಬಳ್ಳಿ ವಿದ್ಯಾನಗರ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಪೊಲೀಸ್‌ ಸಿಬ್ಬಂದಿಗೆ ಕೊಡೆಗಳ (ಛತ್ರಿ) ವಿತರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಪೊಲೀಸ್‌ ಸಿಬ್ಬಂದಿಯ ಮಕ್ಕಳು ಉತ್ತಮ ಶಿಕ್ಷಣ ಪಡೆಯುವಂತಾಗಲು ಇಲಾಖೆ ವತಿಯಿಂದಲೇ ಶಾಲೆ ಸ್ಥಾಪನೆ ಮಾಡಿದರೆ ಅವರು ಅತ್ಯುತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಬಹುದು.

ಆ ನಿಟ್ಟಿನಲ್ಲಿ  ಇಲಾಖೆಯು ತನ್ನ ಸಿಬ್ಬಂದಿಯ ಮಕ್ಕಳಿಗೆ ಶಿಕ್ಷಣ ವ್ಯವಸ್ಥೆ ಕಲ್ಪಿಸಲು ಮುಂದಾಗಬೇಕು ಎಂದರು. ಪೊಲೀಸ್‌ ಆಯುಕ್ತ ಪಾಂಡುರಂಗ ರಾಣೆ ಮಾತನಾಡಿ, ನನಗಿಂತಲೂ ಮಿಗಿಲಾದದ್ದು ಸಮಾಜದ ಸೇವೆ ಎಂಬ ಭಾವನೆಯೊಂದಿಗೆ ಪೊಲೀಸರು ಕರ್ತವ್ಯ ನಿರ್ವಹಿಸಬೇಕು.

ರೋಟರಿ ಸಂಸ್ಥೆಯಂತೆ ಸಮಾಜಕ್ಕೆ ಸೇವೆ ಸಲ್ಲಿಸುವುದೇ ಪೊಲೀಸರ ಧ್ಯೇಯವಾಗಿದೆ. ಪೊಲೀಸ್‌ ಸಿಬ್ಬಂದಿ ಮಳೆಗಾಲದಲ್ಲಿ ಕರ್ತವ್ಯ ನಿರ್ವಹಿಸಲು ಅನುಕೂಲವಾಗಲೆಂಬ ಉದ್ದೇಶದಿಂದ ರೋಟರಿ  ಕ್ಲಬ್‌ ಸಿಬ್ಬಂದಿಗೆ 300 ಕೊಡೆಗಳನ್ನು ನೀಡುತ್ತಿರುವುದು ಉತ್ತಮ ಕಾರ್ಯ. ಸಂಸ್ಥೆ ಪೊಲೀಸರ ತೊಂದರೆ ಬಗ್ಗೆ ತಿಳಿದುಕೊಂಡಿದ್ದು ಶ್ಲಾಘನೀಯ ಎಂದರು.

ರೋಟರಿ ಕ್ಲಬ್‌ ಆಫ್‌  ಹುಬ್ಬಳ್ಳಿ ವಿದ್ಯಾನಗರದ ಅಧ್ಯಕ್ಷೆ ಲೋರೇನ್‌ ಫ್ರಾನ್ಸಿಸ್‌, ಕಾರ್ಯದರ್ಶಿ ವಿನಯ ಜಾಧವ, ಡಿಸಿಪಿ ರೇಣುಕಾ ಸುಕುಮಾರ  ಸೇರಿದಂತೆ ನಗರದ ಎಲ್ಲ ಠಾಣೆಗಳ ಇನ್‌ಸ್ಪೆಕ್ಟರ್, ಪೊಲೀಸ್‌ ಸಿಬ್ಬಂದಿ ಮೊದಲಾದವರಿದ್ದರು. ಡಿಸಿಪಿ ಬಿ.ಎಸ್‌. ನೇಮಗೌಡ ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಕ್ರೆಡಾಯ್‌ದ ಸ್ಥಳೀಯ ಶಾಖೆ ಅಧ್ಯಕ್ಷ ಪ್ರದೀಪ  ರಾಯ್ಕರ ಅವರು ಪೊಲೀಸ್‌ ಸಿಬ್ಬಂದಿಗೆ 1500 ರೇನ್‌ಕೋಟ್‌ ಗಳನ್ನು ಜುಲೈ ಅಂತ್ಯದೊಳಗೆ ವಿತರಿಸುವುದಾಗಿ ಘೋಷಿಸಿದರು.

ಟಾಪ್ ನ್ಯೂಸ್

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.