ಒಡಿಶಾದ ಅತೀ ಉದ್ದದ ಸೇತುವೆ ಲೋಕಾರ್ಪಣೆಗೈದ ಸಿಎಂ ಪಟ್ಟನಾಯಕ್
Team Udayavani, Jul 19, 2017, 3:57 PM IST
ಭುವನೇಶ್ವರ : ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ಟನಾಯಕ್ ಅವರು ರಾಜ್ಯದ ಅತೀ ಉದ್ದದ ಸೇತುವೆಯನ್ನು ಲೋಕಾರ್ಪಣೆಗೈದು ಅದಕ್ಕೆ ನೇತಾಜಿ ಸುಭಾಸ್ ಚಂದ್ರ ಬೋಸ್ ಹೆಸರನ್ನು ಇಟ್ಟರು.
ರಾಜ್ಯದ ರಾಜಧಾನಿ ಭುವನೇಶ್ವರವನ್ನು ಕಟಕ್ ನೊಂದಿಗೆ ಜೋಡಿಸುವ ಮೂಲಕ ಉಭಯ ನಗರಗಳ ನಡುವಿನ ದೂರವನ್ನು 12 ಕಿ.ಮೀ.ನಷ್ಟು ಕಡಿಮೆ ಮಾಡುವ ಕಠಜೋಡಿ ನದಿಯ ಮೇಲಿನ, ರಾಜ್ಯದ ಈ ಅತೀ ಉದ್ದದ ಸೇವೆಯು 2.88 ಕಿ.ಮೀ. ಉದ್ದವಿದೆ.
ರಾಜ್ಯದ ಹಾಗೂ ಜನತೆಯ ಅಭಿವೃದ್ಧಿಯನ್ನು ಸಾಧಿಸುವ ನಿಟ್ಟಿನಲ್ಲಿ ಆಧುನಿಕ ಮೂಲ ಸೌಕರ್ಯಗಳನ್ನು ಕಲ್ಪಿಸುವ ರಾಜ್ಯ ಸರಕಾರದ ನಿರಂತರ ಪ್ರಯತ್ನಕ್ಕೆ ಈ ಸೇತುವೆಯು ಒಂದು ಸಾಕ್ಷಿಯಾಗಿದೆ ಎಂದು ಸಿಎಂ ಪಟ್ಟನಾಯಕ್ ಸೇತುವೆಯನ್ನು ಉದ್ಘಾಟಿಸಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್ಎಸ್ಎಸ್ ಕಾರಣ: ಶರದ್ ಪವಾರ್
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್ಪೋರ್ಟ್ ಎಷ್ಟು ಸದೃಢ?
Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
MUST WATCH
ಹೊಸ ಸೇರ್ಪಡೆ
Gudibanda: ಬಸ್ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್ಎಸ್ಎಸ್ ಕಾರಣ: ಶರದ್ ಪವಾರ್
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.