ಯುವಜನಾಂಗ ಸಂಸ್ಕೃತಿಯನ್ನು ಉಳಿಸಲಿ: ಸದಾನಂದ

Team Udayavani, Jul 20, 2017, 5:00 AM IST

1907mlr14.gif

ಬಲ್ಮಠ: ಬಂಟ ಸಮುದಾಯದ ಧಾರ್ಮಿಕ ಕ್ರೀಡೆ ಸಾಂಸ್ಕೃತಿಕ ಆಚಾರ-ವಿಚಾರಗಳ‌ ಬಗ್ಗೆ ನಮ್ಮ ಯುವ ಜನಾಂಗ ತಿಳಿದು ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ತೊಡಗಬೇಕು.  ಈ ನಿಟ್ಟಿನಲ್ಲಿ ನಾವೆಲ್ಲರೂ ವರ್ಷಂಪ್ರತಿ ನಡೆಸುವ ಸರಣಿ ಕಾರ್ಯಕ್ರಮ ಗಳಲ್ಲಿ ಯುವಕ ರನ್ನು  ಸಂಘಟಿಸುವ  ಆವಶ್ಯಕತೆ ಇದೆ ಎಂದು ಇಂಟರ್‌ ನ್ಯಾಷನಲ್‌ ಬಂಟ್ಸ್‌ ವೆಲ್‌ಫೇರ್‌ ಟ್ರಸ್ಟ್‌ನ ಅಧ್ಯಕ್ಷ ಎ. ಸದಾನಂದ ಶೆಟ್ಟಿ ಹೇಳಿದರು. 

ಜು.30 ರಂದು ಸಂಘದ ವತಿಯಿಂದ ನಡೆಯುವ  ಮಿನದನ ಕಾರ್ಯಕ್ರಮದ  ಪೂರ್ವಭಾವಿ ಸಭೆ ಖಾಸಗಿ ಹೊಟೇಲ್‌ನಲ್ಲಿ ಜರಗಿದ್ದು, ಅದರ ಅಧ್ಯಕ್ಷತೆ ವಹಿಸಿ  ಅವರು ಮಾತನಾಡಿದರು. ನಮ್ಮ  ಸಂಸ್ಕೃತಿಯ ಆಚರಣೆ ಗಳನ್ನು ಯುವಕರು ತಿಳಿದುಕೊಂಡು ಮುಂದುವರಿಸಬೇಕಾಗಿದೆ ಇಲ್ಲವಾದಲ್ಲಿ ನಮ್ಮ ಹಿಂದಿನ ತಲೆಮಾರಿನಿಂದ ಬಂದ ಸಂಸ್ಕೃತಿ ನಾಶವಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ  ಸಮಾಜ  ಸೇವಾ ಸಂಘ ಸಂಸ್ಥೆಗಳು ಯುವಕರನ್ನು  ಈ  ಕಾರ್ಯದಲ್ಲಿ  ಸಂಘಟಿಸುವ ಆವಶ್ಯಕತೆ ಇದೆ ಎಂದರು. 

ಜಾಗತಿಕ ಮಟ್ಟದಲ್ಲಿ ಬಂಟ ಸಮುದಾಯ ತನ್ನದೇ ಆದ ಛಾಪನ್ನು ಗಳಿಸಿದೆ. ಬಂಟರು ಪರಿಶ್ರಮಿಗಳು, ಕ್ರಿಯಾಶೀಲರು, ಶಾಂತಿಪ್ರಿಯರು. ಆದರೆ ಅದನ್ನು ನಮ್ಮ ನ್ಯೂನತೆ ಎಂದು ಭಾವಿಸಿ, ಅನಾವಶ್ಯಕವಾಗಿ ನಮ್ಮನ್ನು ಕೆಣಕಬಾರದು ಎಂದು ಮೂಲ್ಕಿ ಸುಂದರರಾಮ ಶೆಟ್ಟಿ ರಸ್ತೆ ತಡೆಯಾಜ್ಞೆ ಪ್ರಕರಣದ ಬಗ್ಗೆ  ತಿಳಿಸಿದರು.

ಶಶಿಧರ ಶೆಟ್ಟಿ ಜಪ್ಪು, ಲಕ್ಷ್ಮಣ ಶೆಟ್ಟಿ ಕಾವೂರು, ಚಿತ್ತರಂಜನ ರೈ ಪದವು,  ವಿಜಯಲಕ್ಷಿ$¾à ಬಿ. ರೈ, ದೇವಿಚರಣ್‌ ಶೆಟ್ಟಿ  ಉಪಸ್ಥಿತರಿದ್ದರು. ಕಾರ್ಯಕ್ರಮ ಗಳ ರೂಪುರೇಷೆಗಳ ಬಗ್ಗೆ ಕದ್ರಿ ನವನೀ ಶೆಟ್ಟಿ ವಿವರಿಸಿದರು. 

ಸದಾಶಯ ಪ್ರಧಾನ ಸಂಪಾದಕ ಭಾಸ್ಕರ ರೈ ಕುಕ್ಕುವಳ್ಳಿ ಸ್ವಾಗತಿಸಿದರು. ಎಂ. ಸಿ. ಶೆಟ್ಟಿ ವಂದಿಸಿದರು. ಸಂಘಟನ ಕಾರ್ಯದರ್ಶಿ ರಾಜಗೋಪಾಲ ರೈ ಕಾರ್ಯಕ್ರಮ ನಿರ್ವಹಿಸಿದರು. 

ಟಾಪ್ ನ್ಯೂಸ್

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Bajpe: ಹೆಜ್ಜೇನು ಕಡಿತದಿಂದ ದಿನಪತ್ರಿಕೆ ವಿತರಕ ಸಾವು

ACT

Mangaluru: ಗಾಂಜಾ ಸೇವನೆ; ಪ್ರತ್ಯೇಕ ಪ್ರಕರಣ; ಇಬ್ಬರು ವಶಕ್ಕೆ

7

Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ

5(1

Mangaluru: 7 ಕೆರೆ, ಪಾರ್ಕ್‌ ಅಭಿವೃದ್ಧಿಗೆ ಅಮೃತ 2.0

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

9

Bajpe: ಹೆಜ್ಜೇನು ಕಡಿತದಿಂದ ದಿನಪತ್ರಿಕೆ ವಿತರಕ ಸಾವು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

Jagan Mohan Reddy

Adani ವಿದ್ಯುತ್‌ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್‌ ರೆಡ್ಡಿ

ACT

Mangaluru: ಗಾಂಜಾ ಸೇವನೆ; ಪ್ರತ್ಯೇಕ ಪ್ರಕರಣ; ಇಬ್ಬರು ವಶಕ್ಕೆ

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.