ಬಿಜೆಪಿಯವರದು ಓಟ್ ಬ್ಯಾಂಕ್ ರಾಜಕಾರಣ
Team Udayavani, Jul 20, 2017, 5:50 AM IST
ಬೆಂಗಳೂರು: ಬಿಜೆಪಿಯವರು ಕರಾವಳಿಯಲ್ಲಿ ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದು, ಹೀಗಾಗಿ ಸತ್ತವರನ್ನು ಬದುಕಿಸುತ್ತಾರೆ. ಬದುಕಿದವರನ್ನು ಸಾಯಿಸುತ್ತಾರೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ ಖಾದರ್ ಹೇಳಿದ್ದಾರೆ. ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರ ಗೃಹ ಸಚಿವರಿಗೆ ಬರೆದ ಪತ್ರದಲ್ಲಿ ಜೀವಂತ ಇರುವ ವ್ಯಕ್ತಿಯನ್ನು ಸತ್ತಿದ್ದಾರೆ ಎಂದು ನಮೂದಿಸಿ, ಇದುವರೆಗೂ ರಾಜ್ಯದಲ್ಲಿ ಹೋಗಿದ್ದ ಬಿಜೆಪಿ ಮರ್ಯಾದೆ ದೇಶದಲ್ಲಿಯೂ ಹೋಗುವಂತೆ ಮಾಡಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿಯವರಿಗೆ ರಾಜ್ಯ ಸರ್ಕಾರದ ವಿರುದ್ಧ ಮಾತನಾಡಲು ಯಾವುದೇ ವಿಷಯಗಳು ಸಿಗುತ್ತಿಲ್ಲ. ಇದುವರೆಗೂ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿದ್ದರು. ಈಗ ಸಾಲ ಮನ್ನಾ ಮಾಡ ಲಾಗಿದೆ. ಅಲ್ಲದೇ ಸರ್ಕಾರ ಜನಪರ ಯೋಜನೆಗಳನ್ನು ಜಾರಿಗೆ ತಂದಿರುವುದರಿಂದ ಸರ್ಕಾರದ ವಿರುದಟಛಿ ಮಾತನಾಡಲು ಯಾವುದೇ ವಿಷಯವಿಲ್ಲ. ಹೀಗಾಗಿ ಜನರ ದಾರಿ ತಪ್ಪಿಸಲು ಓಟ್ ಬ್ಯಾಂಕ್ ರಾಜಕಾರಣಕ್ಕೆ ಮುಂದಾಗಿದ್ದಾರೆ. ಕರ್ನಾಟಕದ ಜನ ಮೂರ್ಖರಲ್ಲ ಎಂದು ಖಾದರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್ರತ್ತ “ಗುರಿ’!
Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ
New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್’!
MUST WATCH
ಹೊಸ ಸೇರ್ಪಡೆ
Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ
Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು
Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್ರತ್ತ “ಗುರಿ’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.