ಒತ್ತಾಯದ ಮತಾಂತರದಿಂದ ಪಾಕ್‌ನ ಹಿಂದೂಗಳನ್ನು ರಕ್ಷಿಸಿ
Team Udayavani, Jul 21, 2017, 5:00 AM IST
ಇಸ್ಲಾಮಾಬಾದ್: ಒತ್ತಾಯಪೂರ್ವಕ ಮತಾಂ ತರದಿಂದ ತತ್ತರಿಸಿರುವ ಪಾಕಿಸ್ಥಾನದ ಹಿಂದೂಗಳ ರಕ್ಷಣೆಗೆ ಮುಂದಾಗುವಂತೆ ಅಲ್ಲಿನ ಪ್ರಮುಖ ದಿನಪತ್ರಿಕೆ “ಡಾನ್’ ಪಾಕ್ ಸರಕಾರವನ್ನು ಕೋರಿದೆ.
“ದೇಶದಲ್ಲಿ ಹಿಂದೂ ಹಾಗೂ ಮುಸ್ಲಿಮರು ಒಟ್ಟಾಗಿ ನೆಲೆಸಿರುವಲ್ಲಿ ಶಾಂತಿ, ಸುವ್ಯವಸ್ಥೆ ಇದೆ. ಆದರೆ ಇತ್ತೀಚೆಗೆ ಹಿಂದೂಗಳನ್ನು ಒತ್ತಾಯಪೂರ್ವಕವಾಗಿ ಇಸ್ಲಾಂಗೆ ಮತಾಂತರಿಸುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಇದರಿಂದ ಎರಡೂ ಸಮುದಾಯಗಳ ನಡುವಿನ ಸೌಹಾರ್ದಕ್ಕೆ ಧಕ್ಕೆ ಬಂದಿದೆ’ ಎಂದು ಡಾನ್ ಸಂಪಾದಕೀಯದಲ್ಲಿ ಹೇಳಿದೆ. ಮತಾಂತರಿಸುವ ಕುರಿತು ತನಿಖಾ ವರದಿ ಪ್ರಕಟಿಸಿರುವ ಡಾನ್, “ದೇಶದ ಮುಲ್ಲಾಗಳು ಇಂಥ ಅಕ್ರಮ ಮತಾಂತರ ದಲ್ಲಿ ತೊಡಗಿದ್ದು, ಥಾರ್ ಪ್ರಾಂತ್ಯದ ಆರ್ಥಿಕವಾಗಿ ಹಿಂದುಳಿದವರೇ ಇವರ ಗುರಿ. ಇನ್ನೊಂದೆಡೆ ಹಿಂದೂ ಬಾಲಕಿಯರು, ಯುವತಿಯರನ್ನು ಮತಾಂತರಿಸಿ, ನಿರಂತರ ವಾಗಿ ನಡೆಯುತ್ತಿರುವ ಅಪಹರಣ, ಅತ್ಯಾಚಾರವನ್ನು ಕಾನೂನುಬದ್ಧಗೊಳಿಸುವ ಯತ್ನ ನಡೆಯುತ್ತಿದೆ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.