ಜಡ್ಕಲ್‌: ಗಾಳಿ-ಮಳೆ; ವ್ಯಾಪಕ ಹಾನಿ


Team Udayavani, Jul 21, 2017, 8:00 AM IST

jadkal.jpg

ಕೊಲ್ಲೂರು: ಜಡ್ಕಲ್‌ ಗ್ರಾಮದಲ್ಲಿ ಗುರುವಾರ ಮುಂಜಾವ ಬೀಸಿದ ಭಾರೀ ಗಾಳಿ-ಮಳೆಗೆ ಅಲ್ಲಿನ ಶಾಲೆ ಸಹಿತ ವಿವಿಧ ಮನೆಗಳ ಹೆಂಚು, ಆರ್‌ಸಿಸಿ ಶೀಟ್‌ಗಳು ಹಾರಿಹೋಗಿ ಅಪಾರ ನಷ್ಟ ಉಂಟಾಗಿದೆ. ವಿವಿಧೆಡೆ ಅಡಿಕೆ ಹಾಗೂ ಬಾಳೆ ತೋಟ ನಾಶವಾಗಿ ಲಕ್ಷಾಂತರ ರೂ. ಮೌಲ್ಯದ ಬೆಳೆ ನಷ್ಟವಾಗಿದೆ.

ಜಡ್ಕಲ್‌ ಗ್ರಾಮದ ಗಂಗಾಧರನ್‌ ಅವರ ಮನೆ ಭಾಗಶಃ ಹಾನಿಯಾಗಿದ್ದು, ಜಾಯ್‌ ಜೋಸೆಫ್‌ ಅವರ ಮನೆಯ ಮಾಡು ಸಂಪೂರ್ಣವಾಗಿ ಹಾರಿಹೋಗಿದೆ. ವನಜಾ ವಿಜಯಾ ಅರಳೇಕಟ್ಟೆ ಅವರ ಮನೆ ಹಾನಿಗೊಂಡಿದೆ. ಕೆ.ಸಿ.ಮ್ಯಾಥ್ಯೂ ಅವರ ಅಡಿಕೆ ತೋಟದ 200ಕ್ಕೂ ಹೆಚ್ಚು ಬೆಳೆದ ಅಡಿಕೆ ಮರಗಳು ಮುರಿದು ಬಿದ್ದಿದೆ. ತಂಗಚ್ಚನ್‌ ಅವರ ತೋಟದ ಅಡಿಕೆ ಮರಗಳು ನೆಲಕಚ್ಚಿವೆ. ರಮಣನ್‌ ಅವರ ಬಾಳೆ ತೋಟವು ಧ್ವಂಸಗೊಂಡಿದೆ.  ಜಾನ್‌ ಪಿ.ಎಲ್‌. ಅವರ ರಬ್ಬರ್‌ ಹಾಗೂ ಅಡಿಕೆ ತೋಟವು ನಾಶವಾಗಿದೆ. ಹೊಸೂರು ಗ್ರಾಮದ ಜೋಸೆಫ್‌ ಅವರ ತೋಟದ 200 ಅಡಿಕೆ ಮರಗಳು ಮುರಿದು ಬಿದ್ದಿದೆ. ಕಾನಿR ನಿವಾಸಿ ಮ್ಯಾಥ್ಯೂ ಅವರ ಅಡಿಕೆ ತೋಟ ನಾಶವಾಗಿದೆ.

ಮೆಸ್ಕಾಂ ಇಲಾಖೆಯ ಅನೇಕ ವಿದ್ಯುತ್‌ ಕಂಬಗಳು ಮುರಿದು ಬಿದ್ದಿದ್ದು ಜಡ್ಕಲ್‌ನ ಸರಕಾರಿ ಹಿ.ಪ್ರಾ. ಶಾಲೆಯ ಮಾಡಿನ ಹೆಂಚು ಹಾರಿಹೋಗಿದ್ದು ನಷ್ಟ ಸಂಭವಿ ಸಿದೆ. ಶಾಸಕ ಗೋಪಾಲ ಪೂಜಾರಿ ಸ್ಥಳಕ್ಕೆ ಭೇಟಿ ಇತ್ತು ಪರಿಶೀಲನೆ ನಡೆಸಿ ದರು. ಜಡ್ಕಲ್‌ ಗ್ರಾ.ಪಂ. ಗ್ರಾಮ ಲೆಕ್ಕಿಗ ಹರೀಶ್‌, ಗ್ರಾ.ಪಂ. ಸದಸ್ಯ ದೇವದಾಸ್‌ ಸ್ಥಳಕ್ಕೆ ಭೇಟಿ ಇತ್ತು ಉಂಟಾದ ನಷ್ಟದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

1-MGM

Udupi MGM; ಡಿ.1ರಂದು ಪ್ರಾಕ್ತನ ವಿದ್ಯಾರ್ಥಿಗಳ ಅಮೃತ ಸಮ್ಮಿಲನ ಕಾರ್ಯಕ್ರಮ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.