ಮಗಳಿಗೆ ಪೋಷಕರಾದ ಸನ್ನಿ ಲಿಯೋನ್-ಡೆನಿಯಲ್ ವೆಬರ್ ದಂಪತಿ
Team Udayavani, Jul 21, 2017, 10:03 AM IST
ಮುಂಬಯಿ: ಬಾಲಿವುಡ್ ನಟಿ ಸನ್ನಿ ಲಿಯೋನ್ ಮತ್ತು ಪತಿ ಡೆನಿಯಲ್ ವೆಬರ್ ಈಗ 21 ತಿಂಗಳ ಹೆಣ್ಣು ಮಗುವಿನ ಪೋಷಕರಾಗಿದ್ದಾರೆ.
ಮಹಾರಾಷ್ಟ್ರದ ಲಾತೂರ್‌ನಿಂದ ದತ್ತು ಪಡೆಯಲಾಗಿರುವ ಹೆಣ್ಣು ಮಗುವಿಗೆ ನಿಶಾ ಕೌರ್ ವೆಬರ್ ಎಂದು ಹೆಸರಿಡಲಾಗಿದೆ.
2 ವರ್ಷದ ಹಿಂದೆ ಮಗುವೊಂದು ಬೇಕೆಂದು ಅನಾಥಾಶ್ರಮಕ್ಕೆ ದಂಪತಿ ಮನವಿ ಮಾಡಿದ್ದರು. ಈಗ ಮಗುವನ್ನು ಕಾನೂನಾತ್ಮಕವಾಗಿ ಮನೆಗೆ ಕರೆದುಕೊಂಡು ಹೋಗಲು ಅವಕಾಶ ಪಡೆದು ಸಂಭ್ರಮಿಸಿದ್ದಾರೆ.
ಕಾನೂನು ಅನ್ವಯ ದತ್ತು ಪಡೆಯಲು ಹಲವು ಪತ್ರಗಳನ್ನು ಸಿದ್ದಪಡಿಸಿ ತಿರುಗಾಡಬೇಕಾಯಿತು. ಈಗ ನಿಶಾಳ ಮುಖ ನೋಡಿ ಖುಷಿ ಎನಿಸುತ್ತಿದೆ ಎಂದು ಡೆನಿಯಲ್ ಹೇಳಿದ್ದಾರೆ. ಪಂಜಾಬ್ ಮೂಲದ ಕರೇನ್‌ಜಿತ್ ಕೌರ್ ಎಂಬ ಮೂಲ ಹೆಸರಿನ ಸನ್ನಿ ಲಿಯೋನ್‌ಗೆ ಮಗಳ ಹೆಸರಿನಲ್ಲಿ ಪಂಜಾಬಿತನ ಬರಬೇಕೆಂದು ನಿಶಾ ಕೌರ್ ಎಂದಿರಿಸಿದ್ದಾರೆ.
ದಂಪತಿಯ ಈ ನಡೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.ಉತ್ತಮ ಸಂಸ್ಕಾರ ಮತ್ತು ಶಿಕ್ಷಣ ನೀಡಿ ಉನ್ನತ ಸ್ಥಾನಕ್ಕೇರುವಂತೆ ಮಾಡಿ ಎಂದು ಹಲವರು ಹರಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
Jasprit Bumrah ಬೌಲಿಂಗ್ ಶೈಲಿಯನ್ನೇ ಶಂಕಿಸಿದ ಆಸೀಸ್ ಮಾಧ್ಯಮಗಳು!
Mangaluru: ಎರಡು ಸೈಬರ್ ವಂಚನೆ ಪ್ರಕರಣ: ಸೆನ್ ಪೊಲೀಸರಿಂದ ಇಬ್ಬರ ಬಂಧನ
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.