ವಿವಿಧ ಸಂಘಟನೆಗಳಿಂದ ಮುಖ್ಯಮಂತ್ರಿಗೆ ಮನವಿ

Team Udayavani, Jul 21, 2017, 11:53 AM IST

hub3.jpg

ಧಾರವಾಡ: ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮವೆಂದು ಘೋಷಿಸಲು ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡುವಂತೆ ಆಗ್ರಹಿಸಿ ಬಸವ ಕೇಂದ್ರ, ಅಕ್ಕನ ಬಳಗ, ಅಖೀಲ ಭಾರತ ಶರಣ ಸಾಹಿತ್ಯ ಪರಿಷತ್‌, ವಿಶ್ವ ಲಿಂಗಾಯತ ಸಮಿತಿ ಕೇಂದ್ರ ಘಟಕ, ಅಖೀಲ ಕರ್ನಾಟಕ ಲಿಂಗಾಯತ ಒಳಪಂಗಡಗಳ ಏಕತಾ ಸಮಿತಿ ಹಾಗೂ ಸಾಹಿತಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು. 

ಇಲ್ಲಿಯ ಮುರುಘಾಮಠದಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಂದಿದ್ದ ಸಿದ್ದರಾಮಯ್ಯ ಅವರಿಗೆ ಈ ಕುರಿತಂತೆ ಲಿಖೀತ ರೂಪದಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಮನವಿ ಸಲ್ಲಿಸಲಾಯಿತು. 1831ರಿಂದ 1941 ವರೆಗಿನ ಎಲ್ಲ ರಾಷ್ಟ್ರೀಯ ಜನಗಣತಿಯಲ್ಲಿ ಲಿಂಗಾಯತ ಒಂದು ಸ್ವತಂತ್ರ ಧರ್ಮವೆಂದು ದಾಖಲಾಗಿದೆ.

ಸುಪ್ರೀಂಕೋರ್ಟ್‌ ಆದೇಶ, ಗೆಜೆಟ್‌ಗಳು, ಶಾಸನ ಹಾಗೂ ಸಮಕಾಲೀನ  ವಚನಕಾರರ ಸಾಹಿತ್ಯದಿಂದ ಪಾಶ್ಚಿಮಾತ್ಯ ಹಾಗೂ ದೇಶದ ಶ್ರೇಷ್ಠ ಸಂಶೋಧಕರ ಅಭಿಮತಗಳಿಂದ ಲಿಂಗಾಯತವು ಸ್ವತಂತ್ರ ಧರ್ಮವೆಂದು ಸಿದ್ಧವಾಗಿದೆ. ಲಿಂಗಾಯತ  ಧರ್ಮಕ್ಕೆ ಶಾಸನಬದ್ಧ, ಕಾನೂನಾತ್ಮಕ ಸಾಕ್ಷಿಗಳು, ಆಕರಗಳು, ದಾಖಲೆಗಳಿದ್ದು ಅದು ಒಂದು ಪರಿಪೂರ್ಣ ಧರ್ಮವಾಗಿದೆ.

ಸಮಾನತೆ ಸಾರಿದ ಹಾಗೂ ವೈದಿಕ ಸಂಪ್ರದಾಯ, ಮೂಢನಂಬಿಕೆ, ಕಂದಾಚಾರವನ್ನು ಕಿತ್ತೆಸೆದ ಬಸವಣ್ಣ ಹಾಗೂ ಶಿವಶರಣರು ಸ್ಥಾಪಿಸಿದ ಲಿಂಗಾಯತ ಧರ್ಮವು ಹಿಂದುಯೇತರ ಅವೈದಿಕ, ಪ್ರಗತಿಪರ, ವೈಚಾರಿಕ ಆಂದೋಲನದ ಧರ್ಮವಾಗಿದೆ ಎಂದು ಮನವಿಯಲ್ಲಿ ಹೇಳಲಾಗಿದೆ. 

ಹಿರಿಯ ಸಾಹಿತಿಗಳಾದ ಡಾ| ಎನ್‌.ಜಿ. ಮಹಾದೇವಪ್ಪ, ಡಾ| ವೀರಣ್ಣಾ ರಾಜೂರ, ರಂಜಾನ್‌  ದರ್ಗಾ, ಡಾ| ಶಂಭುಲಿಂಗ ಹೆಗಡಾಳ, ಬಸವಾಭಿಮಾನಿಗಳಾದ ಪ್ರಭು ನಡಕಟ್ಟಿ, ಶಿವಣ್ಣ ಶರಣ್ಣನವರ, ರಾಜು ಮರಳಪ್ಪನವರ, ಸಿದ್ರಾಮಣ್ಣ ನಡಕಟ್ಟಿ, ಬಸವಂತಪ್ಪ ತೋಟದ, ನಾಗರಾಜ ಪಟ್ಟಣಶೆಟ್ಟಿ, ಶಿವಶರಣ ಕಲಬಶೆಟ್ಟರ, ಚನಬಸಪ್ಪ ಕಗ್ಗಣ್ಣವರ, ಶಿವಾನಂದ ಶೆಟ್ಟೆಣ್ಣವರ, ಪ್ರೊ| ಎಸ್‌.ಕೆ. ಕುಂದರಗಿ, ಶಿವಲೀಲಾ ಕುಲಕರ್ಣಿ, ಸವಿತಾ ನಡಕಟ್ಟಿ, ಅನಸೂಯಾ ಬಿರಾದಾರ, ಸುನಿತಾ ಮೂರಶಿಳ್ಳಿ, ಸುಮಂಗಲಾ ಅಂಗಡಿ ಇದ್ದರು.

ಟಾಪ್ ನ್ಯೂಸ್

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

4(1

Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!

3

Puttur: ಕುಂಜಾಡಿ; ಸೇತುವೆ ಕಾಮಗಾರಿ ಪುನರಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.