ಪ್ರತ್ಯೇಕ ಧ್ವಜ ಬೆಂಬಲಿಸಿ ಮೆರವಣಿಗೆ


Team Udayavani, Jul 21, 2017, 12:45 PM IST

21-SHIV-4.gif

ಶಿವಮೊಗ್ಗ: ರಾಜ್ಯಕ್ಕೆ ನಾಡ ಧ್ವಜವನ್ನು ಅಧಿಕೃತವಾಗಿ ಘೋಷಣೆ ಮಾಡುವ ಕುರಿತು ರಾಜ್ಯ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ 100 ಮೀಟರ್‌ ಉದ್ದದ ಧ್ವಜದೊಂದಿಗೆ ಮೆರವಣಿಗೆ ನಡೆಸಲಾಯಿತು.

ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ಘೋಷಣೆ ಮಾಡಲು ರಾಜ್ಯ ಸರ್ಕಾರ ಸಮಿತಿ ರಚಿಸಿರುವುದು ಸ್ವಾಗತಾರ್ಹ. ಕಡ್ಡಾಯವಾಗಿ
ನ. 1 ರಂದು ಸರ್ಕಾರಿ ಕಚೇರಿ ಹಾಗೂ ಸಂಘ ಸಂಸ್ಥೆಗಳ ಮೇಲೆ ನಾಡಧ್ವಜ ಹಾರಿಸಬೇಕು ಎಂದು ಒತ್ತಾಯಿಸಿದರು.ಗೋಪಿ ವೃತ್ತದಿಂದ 100 ಮೀಟರ್‌ ಉದ್ದದ ಕನ್ನಡ ಭಾವುಟವನ್ನು ಹಿಡಿದುಕೊಂಡು ಜಿಲ್ಲಾಧಿಕಾರಿಗಳ ಕಚೇರಿ ತಲುಪಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಸಂಘಟನೆಯ ಪ್ರಮುಖರಾದ ಆರ್‌. ಮಂಜು, ಎಸ್‌. ಮಧು, ಶೈಲೇಶ್‌ ಕುಮಾರ್‌,
ಎಸ್‌. ವೆಂಕಟೇಶ್‌ ಮತ್ತಿತರರು ಇದ್ದರು. 

ಕನ್ನಡ ಬಾವುಟ ಸ್ವಾಭಿಮಾನದ ಸಂಕೇತ
ಭದ್ರಾವತಿ: ಹಿಂದಿ-ಹಿಂದೂ-ಹಿಂದೂಸ್ತಾನದ ಪರಿಕಲ್ಪನೆಯಲ್ಲಿ ಅಖಂಡ ಭಾರತದಲ್ಲಿದ್ದ ನೂರಾರು ಭಾಷೆಗಳನ್ನು ಸರ್ವನಾಶ ಮಾಡಿದ ಮನುವಾದಿ ಶಕ್ತಿಗಳು ಇಂದು ಕನ್ನಡಿಗರ ಭಾವನಾತ್ಮಕ ಬೆಸುಗೆಯ “ಕನ್ನಡ ಬಾವುಟ’ದ ವಿರುದ್ಧ ಕೂಗೆತ್ತುವ ಮೂಲಕ ಕನ್ನಡಿಗರ 
ಸ್ವಾಭಿಮಾನವನ್ನು ಕೆಣಕಿರುವುದಕ್ಕೆ ಛಲವಾದಿ ಮಹಾಸಭಾ ತೀವ್ರವಾಗಿ ಖಂಡಿಸುತ್ತದೆ ಎಂದು ಮಹಾಸಭಾ ಅಧ್ಯಕ್ಷ ಸುರೇಶ್‌ ತಿಳಿಸಿದ್ದಾರೆ.  ಕನ್ನಡಗರಿಗೆ ಪ್ರತ್ಯೇಕ ಬಾವುಟದ ಕಲ್ಪನೆಯೂ ಭಾರತದ ಒಕ್ಕೂಟ ವ್ಯವಸ್ಥೆಗೆ ಧಕ್ಕೆಯಾಗುತ್ತದೆಂದು ಬೊಬ್ಬೆ ಹಾಕುತ್ತಿರುವ ಮನುವಾದಿಗಳು ಈ ಹಿಂದೆ ಭಾಷಾವಾರು ರಾಜ್ಯಗಳಾಗಿ ವಿಂಗಡನೆಗೊಂಡ ರಾಜ್ಯಗಳಲ್ಲಿ ಹಿಂದಿ ಹೇರಿಕೆ ಮಾಡಲು ಮುಂದಾಗಿ ಮುಖಭಂಗ ಅನುಭವಿಸಿದ್ದರು.

ನಮ್ಮ ರಾಜ್ಯವು ಭಾಷಾವಾರು ರಾಜ್ಯಗಳ ವಿಂಗಡಣೆಯಲ್ಲಿ ರಾಜ್ಯವಾಗಿ ಉದಯಗೊಂಡು ಕನ್ನಡ ಭಾಷೆಯನ್ನು ಅಧಿಕೃತ ಭಾಷೆಯಾಗಿ ಸ್ವೀಕರಿಸಿ, ಕೆಂಪು ಮತ್ತು ಹಳದಿ ಬಣ್ಣದ ಬಾವುಟವನ್ನು ಅಂಗೀಕರಿಸಿಕೊಂಡು ಪ್ರತಿ ವರ್ಷ ರಾಜ್ಯೋತ್ಸವ
ಆಚರಿಸಿಕೊಳ್ಳುವ ಮೂಲಕ ಕನ್ನಡಿಗರ ನರನಾಡಿಗಳಲ್ಲೂ ಸ್ವಾಭಿಮಾನದ ಸಂಕೇತವಾಗಿ ಸ್ವೀಕರಿಸಲಾಗಿದೆ.
 ಕೇಂದ್ರದಲ್ಲಿ ನಮ್ಮನ್ನಾಳುವ ಎಲ್ಲಾ ಸರ್ಕಾರಗಳು ಅದರಲ್ಲೂ ಬಿಜೆಪಿ ನೇತೃತ್ವದ ಸರ್ಕಾರ ಅಧಿ ಕಾರಕ್ಕೆ ಬಂದಾಗಿನಿಂದಲೂ ಹಿಂದಿ-ಹಿಂದೂ-ಹಿಂದೂಸ್ತಾನದ ಹೇರಿಕೆಯ ಮೂಲಕ ಭಾರತದ ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಕೊಡುತ್ತಿದೆ. ಬಿಜೆಪಿ ಮುಖಂಡರು 
ಕನ್ನಡ ನಾಡು-ನುಡಿಗಿಂತಲೂ ಸಂಘಪರಿವಾರದ ಅಜೆಂಡವೇ ಮುಖ್ಯವೆನ್ನುವಂತೆ ಮಾತನಾಡುವ ಮೂಲಕ ಮಾತೃ ದ್ರೋಹಕ್ಕೆ ಮುಂದಾಗಿದ್ದಾರೆಂದು ಮಹಾಸಭಾ ಆರೋಪಿಸಿದೆ.

ಟಾಪ್ ನ್ಯೂಸ್

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತEducation Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Snake

Vitla: ಹಾವು ಕಡಿದು ಪೆರುವಾಯಿ ಯುವಕ ಮೃತ್ಯು

ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Kerala: ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ

police-ban

Sagara: ಕರವೇ ತಾಲೂಕು ಅಧ್ಯಕ್ಷರ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

12

Manipal: ರೈಲಿನಲ್ಲಿ ಲಕ್ಷಾಂತರ ರೂ. ಒಡವೆ ಕಳ್ಳತನ

2

Mulki: ವ್ಯಕ್ತಿ ನಾಪತ್ತೆ; ಸೂಚನೆ; ದೂರು ದಾಖಲು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Belthangady: ಅಡಿಕೆ ವ್ಯಾಪಾರಿಯ ಬ್ಯಾಗಿನಲ್ಲಿದ್ದ 2 ಲಕ್ಷ ರೂ. ಕಳವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.