ಹಿರಿಯ ನಾಗರಿಕರಿಗೆ ಶೇ.8ರ ಹೊಸ ಪಿಂಚಣಿ ಯೋಜನೆ: ಇಂದು ಚಾಲನೆ
Team Udayavani, Jul 21, 2017, 12:55 PM IST
ಹೊಸದಿಲ್ಲಿ : ಕೇಂದ್ರ ಹಣಕಾಸು ಸಚಿವ ಅರುಣ್ ಜೇತ್ಲಿ ಅವರು ಇಂದು ಶುಕ್ರವಾರ ಪ್ರಧಾನ್ ಮಂತ್ರಿ ವಯ ವಂದನಾ ಯೋಜನೆಗೆ (ಪಿಎಂವಿವಿವೈ) ಔಪಚಾರಿಕ ಚಾಲನೆ ನೀಡಲಿದ್ದಾರೆ.
ಪ್ರಧಾನ್ ಮಂತ್ರಿ ವಯ ವಂದನಾ ಯೋಜನೆಯು (ಪಿಎಂವಿವಿವೈ) 60 ವರ್ಷ ಪೂರೈಸಿದ ಹಿರಿಯ ನಾಗರಿಕರ ಹತ್ತು ವರ್ಷಗಳ ಠೇವಣಿಗೆ ಶೇ.8 ಬಡ್ಡಿದರವನ್ನು ನೀಡುವುದಿದ್ದು ಇದು, ಬಡ್ಡಿದರಗಳು ಇಳಿಯುತ್ತಲೇ ಇರುವ ಇಂದಿನ ದಿನಗಳಲ್ಲಿ, ಹಿರಿಯ ನಾಗರಿಕರಿಗೆ ಪ್ರತೀ ತಿಂಗಳು ಖಚಿತ ಆದಾಯ ತರಲಿರುವುದರಿಂದ ಅತ್ಯಂತ ಉಪಯುಕ್ತವೆನಿಸಲಿದೆ.
ಹಿರಿಯ ನಾಗರಿಕರಿಗೆ ಪ್ರತೀ ತಿಂಗಳು ಏರಿಳಿತವಿಲ್ಲದ ನಿರ್ದಿಷ್ಟ ಆದಾಯವನ್ನು ಕಲ್ಪಿಸುವ ಈ ಪಿಂಚಣಿ ಯೋಜನೆಯು ಜಿಎಸ್ಟಿ ಅಥವಾ ಸರಕು ಮತ್ತು ಸೇವಾ ತೆರಿಗೆಯಿಂದ ವಿನಾಯಿತಿ ಇದೆ. ಭಾರತೀಯ ಜೀವ ವಿಮಾ ನಿಗಮವು ಈ ಯೋಜನೆಯನ್ನು ಈ ವರ್ಷ ಮೇ 4ರಿಂದಲೇ ನಿರ್ವಹಿಸಿಕೊಂಡು ಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.