ಮೋದಿ-ಅಂಬೇಡ್ಕರ್ ಕನಸು ಒಂದೇ: ಶೀಲಾ ಕೆ. ಶೆಟ್ಟಿ
Team Udayavani, Jul 22, 2017, 5:15 AM IST
ಉಡುಪಿ: “ಸಬ್ಕಾ ಸಾಥ್, ಸಬ್ಕಾ ವಿಕಾಸ್’ (ಎಲ್ಲರನ್ನು ಒಳಗೊಂಡು ಎಲ್ಲರ ಏಳಿಗೆ) ಪ್ರಧಾನಿ ನರೇಂದ್ರ ಮೋದಿ ಅವರ ಕನಸಾದರೆ, ಸಂವಿಧಾನ ಶಿಲ್ಪಿ ಡಾ| ಬಿ.ಆರ್. ಅಂಬೇಡ್ಕರ್ ಅವರ ಕನಸು ಕೂಡ ಅದೇ ಆಗಿತ್ತು ಎಂದು ಉಡುಪಿ ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಅವರು ಹೇಳಿದರು.
ಜಿ.ಪಂ., ಸಮಾಜ ಕಲ್ಯಾಣ ಇಲಾಖೆ ಹಾಗೂ ದಲಿತ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಬನ್ನಂಜೆಯ ನಾರಾಯಣಗುರು ಸಭಾಗೃಹದಲ್ಲಿ ಗುರುವಾರ ನಡೆದ ಡಾ| ಬಿ.ಆರ್. ಅಂಬೇಡ್ಕರ್‌ರವರ 126 ತಮಗಿದೋ ತಮ್ಮ ಗೌರವ ನಮನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಂಬೇಡ್ಕರ್ ಅವರು ಸರ್ವ ಕಾಲ ಸ್ಮರಣೀಯ ಮಹಾನ್ ವ್ಯಕ್ತಿ. ಅವರು ರಚಿಸಿದ ಸಂವಿಧಾನವೇ ಈ ದೇಶದ ಶ್ರೇಷ್ಠ ಗ್ರಂಥವಾಗಿದೆ ಎಂದವರು ತಿಳಿಸಿದರು. ಡಾ| ಬಿ.ಆರ್. ಅಂಬೇಡ್ಕರ್ ಅವರ ಕುರಿತು ಮಂಗಳೂರು ವಿವಿಯ ಉಪನ್ಯಾಸಕ ಪ್ರೊ| ಡಾ| ಉದಯ್
ಬಾಕೂìರು ಅವರು ಉಪನ್ಯಾಸಗೈದರು.ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಪೊಲೀಸ್ ವರಿಷ್ಠಾಧಿಕಾರಿ ಕೆ.ಟಿ. ಬಾಲಕೃಷ್ಣ ಅವರು ಉಪಸ್ಥಿತರಿದ್ದರು.ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಎಸ್.ಎನ್. ರಮೇಶ್ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.