ದಶಕದ ನಂತರ ಸಾರ್ವಜನಿಕವಾಗಿ ಕಾಣಿಸಿಕೊಂಡ ಧೋನಿ
Team Udayavani, Jul 22, 2017, 10:11 AM IST
ರಾಂಚಿ: ಭಾರತ ತಂಡದ ಕ್ರಿಕೆಟಿಗ, ಮಾಜಿ ನಾಯಕ ಎಂ.ಎಸ್.ಧೋನಿ ತಮ್ಮ ತವರಾದ ಜಾರ್ಖಂಡ್ ರಾಜಧಾನಿ
ರಾಂಚಿಯಲ್ಲಿ 10 ವರ್ಷಗಳ ನಂತರ ಸಾರ್ವಜನಿಕ ಸ್ಥಳದಲ್ಲಿ ಕಾಣಿಸಿಕೊಂಡಿದ್ದಾರೆ. ಧೋನಿ ನೋಡಲು ಅಭಿಮಾನಿಗಳು ಮುಗಿ ಬಿದ್ದಿರುವ ಘಟನೆಯೂ ನಡೆದಿದೆ. ರಾಂಚಿಯ ಹೃದಯ ಭಾಗದಲ್ಲಿರುವ ನ್ಯೂಕ್ಲಿಯಸ್ ಮಾಲ್ನಲ್ಲಿ ಫಿಟ್ನೆಸ್ ಮತ್ತು ಕ್ರೀಡಾ ಉಡುಪು ಮಳಿಗೆ “ಸೆವೆಲ್’ ಉದ್ಘಾಟನೆಗೆ ಧೋನಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಧೋನಿ ನೋಡಿಲು ಮಾಲ್ನಲ್ಲಿ ಜನ ತುಂಬಿ ತುಳುಕುತ್ತಿದ್ದರು. ನಂತರ ಮಾನಾಡಿರುವ ಧೋನಿ, ತನಗೆ ಇದು ವಿಶೇಷ ದಿನ, ಸುಮಾರು 10 ವರ್ಷಗಳ ನಂತರ ರಾಂಚಿಯ ಸಾರ್ವಜನಿಕ ಸ್ಥಳಗಳಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ತುಂಬಾ ಸಂತಸವಾಗುತ್ತಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.