ವಿಜಯಪುರ: ಮಹಿಳೆಯೊಂದಿಗೆ ಸೆಕ್ಸ್‌; ಫೇಸ್‌ಬುಕ್‌ ಲೈವ್‌ ಮಾಡಿದ್ರು!!


Team Udayavani, Jul 22, 2017, 2:47 PM IST

face-book-live-two-arrested-in-vijaypura

ವಿಜಯಪುರ: ಎಲ್ಲೋ ವಿದೇಶದಲ್ಲಿ ನಡೆಯುವಂತಹ ಹೇಯ ಘಟನೆ ನಮ್ಮ ಕರ್ನಾಟಕದಲ್ಲೂ ನಡೆದಿದ್ದು, ಕಾಮುಕರಿಬ್ಬರು ಮಾಡಬಾರದನ್ನು ಮಾಡಿ ಜೈಲು ಪಾಲಾಗಿದ್ದಾರೆ. ಹಾಡಹಗಲೇ ಮಹಿಳೆಯೊಬ್ಬಳೊಂದಿಗೆ ಸೆಕ್ಸ್‌ನಡೆಸಿ ಫೇಸ್‌ ಬುಕ್‌ ಲೈವ್‌ ಮಾಡಿ ಕಾಮುಕರಿಬ್ಬರು ಪೊಲೀಸರ ಅತಿಥಿಗಳಾಗಿದ್ದಾರೆ.

ಇಂಡಿಯ ಹೊರ್ತಿ ಎಂಬಲ್ಲಿ ಬಸವರಾಜ ನಾಗರಾಜ ಗಡೆದ ಎಂಬಾತ ಹಾಡಹಗಲೇ ಮಹಿಳೆಯೊಬ್ಬಳೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದು, ಆತನ ಸ್ನೇಹಿತ ರೇವಪ್ಪ ಬಸಪ್ಪ ಭೋಸಿ ಎಂಬಾತ ಫೇಸ್‌ಬುಕ್‌ನಲ್ಲಿ ಲೈವ್‌ ಮಾಡಿದ್ದಾನೆ. ಈ ವಿಡಿಯೋವನ್ನು ಸಾವಿರಾರು ಜನ ವೀಕ್ಷಿಸಿದ್ದು ವೈರಲ್‌ ಆಗಿದೆ.

ಈ ವಿಚಾರ ಗಮನಕ್ಕೆ ಬರುತ್ತಿದ್ದಂತೆ ಹೊರ್ತಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಕಾಮುಕರಿಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿಪಾಲಾದ ಯುವತಿ: ಶವಕ್ಕಾಗಿ ಶೋಧ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವಕ್ಕಾಗಿ ಶೋಧ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Congress: Make 100 laws, I am Anjala: MLA Basan Gowda Patil Yatnal

Congress: ನೂರು ಕಾನೂನು ಮಾಡಿ,ನಾನು ಅಂಜಲ್ಲ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.