ಭಾರೀ ಉದ್ಯೋಗ ಸೃಷ್ಟಿಗೆ ತೊಡಗಿಕೊಂಡ ಆದಿತ್ಯನಾಥ್ ಸರಕಾರ
Team Udayavani, Jul 22, 2017, 5:33 PM IST
ಲಕ್ನೋ : ದೇಶಕ್ಕೀಗ ನಾಲ್ಕರಿಂದ ಐದು ಲಕ್ಷ ನುರಿತ ವಾಹನ ಚಾಲಕರು ಬೇಕಾಗಿದ್ದು ಉತ್ತರ ಪ್ರದೇಶದಿಂದ ಗರಿಷ್ಠ ಸಂಖ್ಯೆಯ ವಾಹನ ಚಾಲಕರನ್ನು ತಯಾರುಗೊಳಿಸಿ ರಾಜ್ಯದಲ್ಲಿನ ನಿರುದ್ಯೋಗ ಸಮಸ್ಯೆಯನ್ನು ತಕ್ಕ ಮಟ್ಟಿಗೆ ನಿವಾರಿಸುವ ಪ್ರಯತ್ನದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೊಡಗಿಕೊಂಡಿದ್ದಾರೆ.
ಉತ್ತರ ಪ್ರದೇಶದ ವಿವಿಧೆಡೆ ಒಟ್ಟು 18 ವಾಹನ ಚಾಲನೆ ತರಬೇತಿ ಕೇಂದ್ರ ಗಳನ್ನು ಸ್ಥಾಪಿಸಲು ಆದಿತ್ಯನಾಥ್ ಸರಕಾರ ಅಗತ್ಯವಿರುವ ಭೂಮಿಯನ್ನು ನೀಡಿದೆ. ವಾಹನ ಚಾಲಕರಾಗುವ ಆಸಕ್ತಿ ಹೊಂದಿರುವ ಯಾರು ಬೇಕಾದರೂ ಇಲ್ಲಿಗೆ ಬಂದು ತರಬೇತಿ ಪಡೆದು ಸ್ವಾವಲಂಬಿಗಳಾಗಬಹುದೆಂದು ಆದಿತ್ಯನಾಥ್ ಹೇಳಿದ್ದಾರೆ.
ಇದೇ ವೇಳೆ ಮುಖ್ಯಮಂತ್ರಿ ಆದಿತ್ಯನಾಥ್ ಅವರು ರಾಜ್ಯದಲ್ಲಿನ ಕೈಗಾರಿಕಾ ತರಬೇತಿ ಕೇಂದ್ರಗಳಲ್ಲಿನ ತರಬೇತಿ ಪ್ರಕ್ರಿಯೆಗಳನ್ನು ತ್ವರಿತಗೊಳಿಸಲು ಅವುಗಳನ್ನು ಆನ್‌ಲೈನ್‌ಗೆ ತರಲು ನಿರ್ಧರಿಸಿದ್ದಾರೆ.
ರಾಜ್ಯದಲ್ಲಿ ಅಧಿಕ ಸಂಖ್ಯೆಯ ಯುವಕ-ಯುವತಿಯರಿಗೆ ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆಯ ತರಬೇತಿಯನ್ನು ನೀಡುವ ನಿಟ್ಟಿನಲ್ಲಿ ಆದಿತ್ಯನಾಥ್ ಅವರು ಇಂದು ಶನಿವಾರ ಕೇಂದ್ರ ಸಹಾಯಕ ಸಚಿವ ರಾಜೀವ್ ಪ್ರತಾಪ್ ರೂಡಿ ಅವರೊಡನೆ ಸಭೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
ಹೊಸ ವರ್ಷಾಚರಣೆಗೆ ಡ್ರಗ್ಸ್ ಪಾರ್ಟಿ: ಪೊಲೀಸ್ ನಿಗಾ
Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.