ಗೋಪಾಡಿ: ಹದಗೆಟ್ಟ ರಸ್ತೆಯಲ್ಲಿ ವಾಹನ ಸಂಚಾರ ದುಸ್ತರ
Team Udayavani, Jul 23, 2017, 7:10 AM IST
ಕೋಟೇಶ್ವರ: ಗೋಪಾಡಿಯ ತಿರುವಿನಿಂದ ವಕ್ವಾಡಿಗೆ ಸಾಗುವ ಜಿ.ಪಂ. ನ ಸುಪರ್ದಿಯ ಮುಖ್ಯ ರಸ್ತೆಯು ಭಾರೀ ಹೊಂಡಗಳಿಂದ ಕೂಡಿದ್ದು ಪಾದಚಾರಿಗಳು ಸಾಗದಷ್ಟು ದುಸ್ಥಿತಿಯಲ್ಲಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
ಸುಮಾರು 7 ಕೋಟಿ ರೂ. ವೆಚ್ಚದಲ್ಲಿ ಗೋಪಾಡಿಯಿಂದ ಚಾರುಕೊಟ್ಟಿಗೆ ತನಕ ರಸ್ತೆ ನಿರ್ಮಾಣ ಕಾರ್ಯಕ್ಕೆ ಟೆಂಡರ್ ಆಗಿದ್ದು ಮಳೆಯ ನಿಮಿತ್ತ ಕಾಮಗಾರಿ ಆರಂಭಗೊಳ್ಳದಿರುವುದು ಆ ಮಾರ್ಗವಾಗಿ ಸಾಗುವ ನಿತ್ಯ ಸಂಚಾರಿಗಳಿಗೆ ಹರಸಾಹಸ ಪಟ್ಟು ಸಾಗಬೇಕಾದ ಸಂದಿಗª ಪರಿಸ್ಥಿತಿ ಬಂದೊದಗಿದೆ. ಮಳೆಗಾಲದ ಮೊದಲು ಹದಗೆಟ್ಟ ಈ ರಸ್ತೆಯ ಹೊಂಡಗಳಿಗೆ ಡಾಮಾರು ಲೇಪ ಹಾಕಲಾಗಿದ್ದರೂ ಮಳೆ ಆರಂಭಗೊಂಡಂತೆ ಈ ರಸ್ತೆಯು ಹೊಂಡಮಯವಾಗಿರುವುದು ಲಘು ಹಾಗೂ ಘನ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟುಮಾಡಿದೆ.
ಮಳೆಯ ಕಾರಣ ಗುತ್ತಿಗೆದಾರರರಿಗೆ ಕಾಮಗಾರಿ ಆರಂಭಿಸುವುದು ಕಷ್ಟಸಾಧ್ಯವಾಗಿರುವುದರಿಂದ ಮಳೆ ಮುಗಿಯುತ್ತಿರುವಂತೆ ಕಾಂಕ್ರೀಟೀಕರಣದ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಜಿ.ಪಂ. ಸದಸ್ಯೆ ಶ್ರೀಲತಾ ಎಸ್. ಶೆಟ್ಟಿ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
ಪ್ರಯಾಣಿಕರಿಗೆ ಟಿಕೆಟ್ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.