ಬಿಪಿಎಲ್ ಕುಟುಂಬಕ್ಕೆ ಉಚಿತ ಅಡುಗೆ ಅನಿಲ
Team Udayavani, Jul 23, 2017, 6:25 AM IST
ಬಾಗಲಕೋಟೆ: ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯಡಿ ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಅನಿಲ ಸಂಪರ್ಕ ಕಲ್ಪಿಸಲಾಗುವುದು. ಈ ಯೋಜನೆ ಜುಲೈ ಅಂತ್ಯದಲ್ಲಿ ಜಾರಿಗೊಳ್ಳಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಯು.ಟಿ.ಖಾದರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಈಗ ಬಿಪಿಎಲ್-ಎಪಿಎಲ್ ಆದ್ಯತೆ ಕುಟುಂಬ ಮತ್ತು ಆದ್ಯತೆ ರಹಿತ ಕುಟುಂಬ ಎಂಬ ಹೊಸ ಮಾದರಿ ಮಾಡಲಾಗಿದೆ. ಆದ್ಯತೆ ಕುಟುಂಬಗಳು ಅರ್ಜಿ ಕೊಟ್ಟ ತಕ್ಷಣ ಅವರಿಗೆ ಉಚಿತವಾಗಿ ಗ್ಯಾಸ್ ಮತ್ತು ಒಲೆ ನೀಡುವ ಯೋಜನೆ ಜಾರಿಗೊಳಿಸಿದ್ದು, ಅದನ್ನು ಈ ಮಾಸಾಂತ್ಯಕ್ಕೆ ಅನುಷ್ಠಾನಗೊಳಿಸಲಾಗುವುದು. ಇದಕ್ಕಾಗಿ ಗ್ರಾಪಂ ವ್ಯಾಪ್ತಿಯಲ್ಲೇ ಅರ್ಜಿ ಪಡೆಯುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ಎಲ್‌ಇಡಿ ಬಲ್ಬ್: ಮನೆಯಲ್ಲಿ ಅಡುಗೆ ಅನಿಲ ಸಂಪರ್ಕ ಹೊಂದಿದವರು, ತಮಗೆ ಸೀಮೆಎಣ್ಣೆ ಬೇಡವೆಂದು ಘೋಷಿಸಿ
ದರೆ, ಅವರಿಗೆ ರೀಚಾರ್ಜ್ ಮಾಡುವ 2 ಎಲ್‌ಇಡಿ ಬಲ್ಬ್ಗಳನ್ನು ಬಹುಮಾನವಾಗಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ 14.70 ಲಕ್ಷ ಜನರು ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದ್ದು, 2 ತಿಂಗಳಲ್ಲಿ ವಿತರಿಸಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.