ಕಾನೂನುಬದ್ಧವಾಗಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ: ಅಮಿತ್ ಶಾ
Team Udayavani, Jul 23, 2017, 11:17 AM IST
ಜೈಪುರ: ಅಯೋಧ್ಯೆಯಲ್ಲಿ ಪರಸ್ಪರ ಮಾತುಕತೆ ಮೂಲಕ ಕಾನೂನುಬದ್ಧ ವಾಗಿ ರಾಮಮಂದಿರ ನಿರ್ಮಿಸುವುದು ಬಿಜೆಪಿ ಆಶಯ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಜೈಪುರದಲ್ಲಿ ಶನಿವಾರ ಮಾತನಾ ಡಿದ ಅವರು, 4 ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲೂ ಪಕ್ಷ ಇದನ್ನು ಹೇಳಿಕೊಂಡು ಬಂದಿದೆ ಎಂದಿದ್ದಾರೆ.
ಇದೇ ವೇಳೆ, ಕೆನೆಪದರದಲ್ಲಿರುವ ಎಸ್‌ಸಿ,ಎಸ್ಟಿ ಸಮುದಾಯದವರನ್ನು ಮೀಸಲಾತಿಯಿಂದ ಹೊರಗಿ ಡುವ ಸಲಹೆ ಬಗ್ಗೆ ಪ್ರತಿಕ್ರಿಯಿಸದ ಶಾ, ಸಂಸತ್‌ನಲ್ಲಿ ಎಲ್ಲ ಪಕ್ಷಗಳ ಜೊತೆ ಸಮಾಲೋಚನೆ ನಡೆಸಿ ತೀರ್ಮಾನಕ್ಕೆ ಬರಲಾಗುವುದು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Vaccine: ಪತ್ನಿ ಕೊಂದಿದ್ದವನ ಪತ್ತೆಗೆ ನೆರವಾದ ಕೋವಿಡ್ ಲಸಿಕೆ!
Telangana: ಮದ್ಯದಂಗಡಿಗೆ ನುಗ್ಗಿ ದೋಚಿದ: ಅಲ್ಲೇ ಕುಡಿದು ಆಸ್ಪತ್ರೆ ಸೇರಿದ!
New Delhi; ಹಿಂದೂ, ಸಿಕ್ಖ್ ಅರ್ಚಕರಿಗೆ 18,000 ರೂ.: ನೋಂದಣಿ ಶುರು
Yemen; ಕೇರಳದ ನರ್ಸ್‌ಗೆ ಗಲ್ಲು: ಯೆಮೆನ್ ಅಧ್ಯಕ್ಷ ಸಮ್ಮತಿ
Work-life balance; ಹೆಚ್ಚು ಸಮಯ ಕಳೆದರೆ ಪತ್ನಿ ಓಡಿ ಹೋಗಬಹುದು: ಗೌತಮ್ ಅದಾನಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಅಪರಾಧಿ ಹಿತೇಶ್ ಶೆಟ್ಟಿಗಾರ್‌ಗೆ ಮರಣ ದಂಡನೆ ಶಿಕ್ಷೆ
BJP ರಾಜ್ಯಾಧ್ಯಕ್ಷ ಪಟ್ಟ ಗುಪ್ತ ಸಮರ ಆರಂಭ! ಸ್ಥಾನ ಉಳಿಸಿಕೊಳ್ಳಲು ಬಿವೈವಿ ಕಸರತ್ತು
Covid Vaccine: ಪತ್ನಿ ಕೊಂದಿದ್ದವನ ಪತ್ತೆಗೆ ನೆರವಾದ ಕೋವಿಡ್ ಲಸಿಕೆ!
ಹೊಸ ವರ್ಷಕ್ಕೆ ಪುಷ್ಪಾಲಂಕೃತ ಧರ್ಮಸ್ಥಳ: ಒಂದು ಟನ್ ಹಣ್ಣು, ವಿವಿಧ ಬಗೆಯ ಹೂಗಳಿಂದ ಸಿಂಗಾರ
Team India; 2025 ಭಾರತ ಆಡುವುದು ಹತ್ತೇ ಟೆಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.