ನರಹರಿ ಪರ್ವತ : ಆಟಿ ಅಮಾವಾಸ್ಯೆ- ತೀರ್ಥಸ್ನಾನ


Team Udayavani, Jul 24, 2017, 8:45 AM IST

narahari-parvata.jpg

ಬಂಟ್ವಾಳ : ಪುರಾಣ ಪ್ರಸಿದ್ಧ  ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಜು. 23ರಂದು ಆಟಿ ಆಮಾವಾಸ್ಯೆ ವಿಶೇಷ ತೀರ್ಥಸ್ನಾನ ನಡೆಯಿತು. ಮುಂಜಾನೆಯೇ  ಆರಂಭ ವಾದ ಜನಪ್ರವಾಹ ಅಪರಾಹ್ನದ ಹೊತ್ತಿನ ತನಕ   ಆಗಮಿಸುತ್ತಲೇ ಇದ್ದರು.  ನೂತನ ವಧೂವರರು,  ಮಕ್ಕಳು, ಮಹಿಳೆಯರು ಸೇರಿದಂತೆ ಸಹಸ್ರಾರು ಮಂದಿ ಶಿವಭಕ್ತರು ಬೆಟ್ಟವನ್ನೇರಿ ಬಂದು ತೀರ್ಥಕೊಳಕ್ಕೆ ವೀಳ್ಯದೆಲೆ ಮತ್ತು ಹಣ್ಣು ಅಡಿಕೆ ಸಲ್ಲಿಸಿದರು. 

ಕ್ಷೇತ್ರದಲ್ಲಿ ಶ್ರೀ ವಿನಾಯಕ, ನರಹರಿ ಸದಾಶಿವ, ನಾಗರಾಜನಿಗೆ ಪೂಜೆ ಸಲ್ಲಿಸುವ ಮೂಲಕ ಆಟಿ ಅಮಾವಾಸ್ಯೆಯ ವಿಶೇಷ ತೀರ್ಥಸ್ನಾನ  ಮಾಡಿದರು.

ಆಟಿ ಅಮಾವಾಸ್ಯೆಯಂದು  ಇಲ್ಲಿ ತೀರ್ಥಸ್ನಾನ ವೈವಾಹಿಕ ಜೀವನದಲ್ಲಿ ನೆಮ್ಮದಿ, ಯೋಗ್ಯ ಸಂತಾನ ಪ್ರಾಪ್ತಿ, ಸಂಕಷ್ಟ ನಿವಾರಣೆಯಾಗಿ ಇಷ್ಟಾರ್ಥ ಸಿದ್ಧಿಸುವುದು ಎಂಬ ನಂಬಿಕೆ ಇದ್ದು ಅದರಂತೆ ಭಕ್ತರು ತಮ್ಮ ಹರಕೆಯನ್ನು ಸಲ್ಲಿಸಿದರು. ಮಧ್ಯಾಹ್ನ ಇಲ್ಲಿ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.

ಬೆಟ್ಟವನ್ನೇರುವುದರಿಂದ ಉಬ್ಬಸ ವ್ಯಾಧಿ ದೂರವಾಗುತ್ತದೆ ಎಂಬ ಪ್ರತೀತಿ ಇದ್ದು  ಹುರಿ ಹಗ್ಗದ ಹರಿಕೆ ಇಲ್ಲಿನ ವೈಶಿಷ್ಟéವಾಗಿದೆ. ದೇವರಿಗೆ ಸಲ್ಲಿಸುವ ತೊಟ್ಟಿಲು ಮಗು ಸೇವೆಯಿಂದ ಮಹಿಳೆಯರ ಬಂಜೆತನ ನಿವಾರಣೆಯಾಗುತ್ತದೆ ಎಂಬ ನಂಬಿಕೆಯೂ ಬೆಳೆದು ಬಂದಿದೆ.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ| ಪ್ರಶಾಂತ್‌ ಮಾರ್ಲ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ| ಆತ್ಮರಂಜನ್‌ ರೈ, ಉತ್ಸವ ಸಮಿತಿ ಅಧ್ಯಕ್ಷ ಎ. ರುಕ್ಮಯ ಪೂಜಾರಿ, ಪ್ರಮುಖರಾದ ಪರಮೇಶ್ವರ ಮಯ್ಯ, ಕೃಷ್ಣ ನಾಯ್ಕ,  ಸುಂದರ ಬಂಗೇರ, ಮೃಣಾಲಿನಿ ಸಿ. ನಾಯಕ್‌, ಪ್ರತಿಭಾ ಎ. ರೈ,  ಮಾಧವ ಶೆಣೈ, ಎಂ.ಎನ್‌.ಕುಮಾರ್‌, ಬಾಲಕೃಷ್ಣ ಪೂಜಾರಿ,  ವಿಶ್ವನಾಥ ಶೆಟ್ಟಿ, ಶಂಕರ ಆಚಾರ್ಯ,  ಕಿಶೋರ್‌ ಕುದು¾ಲ್‌,  ಮ್ಯಾನೇಜರ್‌ ಆನಂದ ಪೂಜಾರಿ ಸಹಿತ ಅನೇಕ ಕಾರ್ಯಕರ್ತರು ತೀರ್ಥ ಸ್ನಾನದ ವ್ಯವಸ್ಥೆಯಲ್ಲಿ ತೊಡಗಿದ್ದರು.

ಟಾಪ್ ನ್ಯೂಸ್

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!

2(1

Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್‌

1(1

Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!

VHP (2)

ಜ.6: ಕಕ್ಕಿಂಜೆಯಲ್ಲಿ ವಿಹಿಂಪ, ಬಜರಂಗ ದಳ ಬೃಹತ್‌ ಪ್ರತಿಭಟನೆ

Train

Train; ಬೆಂಗಳೂರು- ಮುರುಡೇಶ್ವರ ಎಕ್ಸ್‌ಪ್ರೆಸ್‌ ರೈಲಿನ ಸಮಯ ಬದಲಾವಣೆಗೆ ಅಸಮ್ಮತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.