ಹೊಗೆಮುಕ್ತ ಜಿಲ್ಲೆ  ನಮ್ಮ ಗುರಿ:  ಸಂಸದ ನಳಿನ್‌


Team Udayavani, Jul 24, 2017, 7:05 AM IST

nalin.jpg

ಬಂಟ್ವಾಳ : ದ.ಕ. ಜಿಲ್ಲೆಯಲ್ಲಿ 40,000ಕ್ಕೂ ಅಧಿಕ ಅನಿಲ ಸಂಪರ್ಕರಹಿತ ಕುಟುಂಬಗಳಿಗೆ ಪ್ರಧಾನಮಂತ್ರಿ ಉಜ್ವಲ ಯೋಜನೆಯಲ್ಲಿ  ಮುಂದಿನ 15 ತಿಂಗಳಲ್ಲಿ ಸಂಪರ್ಕ ಕಲ್ಪಿಸುವ ಮೂಲಕ ಹೊಗೆಮುಕ್ತ ಜಿಲ್ಲೆ  ಎಂಬ ಗುರಿ ಹೊಂದಿದೆ.

ರಾಷ್ಟÅದಲ್ಲಿ  10 ಕೋಟಿ ಎಲ್‌ಪಿಜಿ ಸಂಪರ್ಕರಹಿತ ಕುಟುಂಬಗಳಿದ್ದು ಕಳೆದ 15 ತಿಂಗಳಿನಲ್ಲಿ ಒಟ್ಟು 2.56 ಕೋಟಿ ಮನೆಗಳಿಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಉಚಿತ ಎಲ್‌ಪಿಜಿ ಸಂಪರ್ಕ ನೀಡಲಾಗಿದೆ. ಮುಂದಿನ 36 ತಿಂಗಳ‌ಲ್ಲಿ  ಮತ್ತೆ ಐದು ಕೋಟಿ ಮನೆಗಳಿಗೆ ಉಚಿತ ಎಲ್‌ಪಿಜಿ ಸಂಪರ್ಕ ಸಹಿತ ಸ್ಟೌವ್‌ ಮತ್ತು ಸುರûಾ ಪೈಪ್‌ ವಿತರಿಸುವ ಗುರಿಯನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಹೊಂದಿದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದ್ದಾರೆ.

ಅವರು ಜು. 23ರಂದು ಬಂಟವಾಳದ ಬಂಟರ ಭವನದಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಮಂಜೂರಾದ ಉಚಿತ ಎಲ್‌ಪಿಜಿ ಸಂಪರ್ಕ ಮತ್ತಿತರ ಸವಲತ್ತು ವಿತರಣೆ ಸಮಾವೇಶವನ್ನು ಉದ್ಘಾಟಿಸಿ ಸಭಾಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ಜಿಲ್ಲೆಯಲ್ಲಿ ಒಟ್ಟು 46 ಮಂದಿ ವಿತರಕರ ಮೂಲಕ ಒಟ್ಟು 44 ಸಾವಿರ ಮಂದಿ ಅರ್ಹ ಫಲಾನುಭವಿಗಳಿಗೆ ಉಚಿತ ಎಲ್‌ಪಿಜಿ ಸಂಪರ್ಕ ನೀಡಬೇಕಾಗಿದ್ದು, ಈ ಪೈಕಿ ಈಗಾಗಲೇ ಒಟ್ಟು 4,200 ಮಂದಿಗೆ ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ಅನಿಲ ವಿತರಕರು ಮತ್ತು ಅಧಿಕಾರಿಗಳು ಹಾಗೂ ಸ್ಥಳೀಯ ಕಾರ್ಯಕರ್ತರು ಪ್ರತೀ ಮನೆ ಮನೆಗೆ ಭೇಟಿ ನೀಡಿ ಅರ್ಹ ಫಲಾನುಭವಿಗಳನ್ನು ಗುರುತಿಸುವ ಮೂಲಕ “ಹೊಗೆಮುಕ್ತ ಜಿಲೆ’Éಯಾಗಿ ಪರಿವರ್ತನೆಗೊಳಿಸಬೇಕು. ಇದೇ ರೀತಿ “ಹೊಗೆಮುಕ್ತ ಗ್ರಾಮ’ ನಿರ್ಮಾಣಕ್ಕೆ ಶ್ರಮಿಸಿದಾಗ ಆ ಗ್ರಾಮಕ್ಕೆ  ಒಂದು ಲ.ರೂ.  ಬಹುಮಾನ ನೀಡುವುದಾಗಿ ಅವರು ಪ್ರಕಟಿಸಿದರು.

ಟಾಪ್ ನ್ಯೂಸ್

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.