ಕರಾವಳಿ ಬಹು ಸಂಸ್ಕೃತಿಯ ನಾಡು: ಪ್ರೊ| ವಿವೇಕ ರೈ


Team Udayavani, Jul 24, 2017, 5:45 AM IST

karavali.jpg

ಉಡುಪಿ: ಕರಾವಳಿಯ ವೈವಿಧ್ಯಮಯ, ರೊಮಾಂಚಕ ಮತ್ತು ಕ್ರಿಯಾತ್ಮಕ ಸ್ವಭಾವ, ಸಂಸ್ಕೃತಿ ಮತ್ತು ಸಂಪ್ರದಾಯಗಳ ನಡುವಿನ ಅಂತರ್‌ ಸಂಪರ್ಕದಿಂದಾಗಿ ಬಹು ಸಾಂಸ್ಕೃತಿಕತೆ ಈ ಪ್ರದೇಶದಲ್ಲಿ ಪ್ರಚಲಿತವಾಗಿದೆ ಎಂದು ಸಾಹಿತಿ, ಹಂಪಿ ಕನ್ನಡ ವಿಶ್ವವಿದ್ಯಾನಿಲಯ ವಿಶ್ರಾಂತ ಉಪಕುಲಪತಿ ಪ್ರೊ| ಬಿ.ಎ. ವಿವೇಕ ರೈ ಹೇಳಿದರು.

ಮಣಿಪಾಲ ವಿ.ವಿ.ಯ ಸೆಂಟರ್‌ ಫಾರ್‌ ಕ್ರಿಯೇಟಿವ್‌ ಆ್ಯಂಡ್‌ ಕಲ್ಚರಲ್‌ ಸ್ಟಡೀಸ್‌ ವತಿಯಿಂದ ಇಂಡಿಯನ್‌ ಕೌನ್ಸಿಲ… ಫಾರ್‌ ಹಿಸ್ಟಾರಿಕಲ… ರಿಸರ್ಚ್‌ ಸಹಯೋಗದಲ್ಲಿ “ಭಾರತಿಯ ಕಲೆ ಮತ್ತು ಕಲಾ ಇತಿಹಾಸ: ಕರಾವಳಿ ಸಂಸ್ಕೃತಿ ಮತ್ತು ಕಲಾ ಪ್ರಕಾರಗಳು’ ಎನ್ನುವ ವಿಷಯದ ಕುರಿತು ಶನಿವಾರ ಕೆಎಂಸಿಯ ಇಂಟರಾಕ್ಟ್ ಹಾಲ…ನಲ್ಲಿ ನಡೆದ ವಿಚಾರ ಸಂಕಿರಣ ಹಾಗೂ ಚಿತ್ರಕಲಾ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಮಣಿಪಾಲ ವಿ.ವಿ. ಸಹಕುಲಪತಿ ಪ್ರೊ| ಪೂರ್ಣಿಮಾ ಬಾಳಿಗಾ ಮಾತನಾಡಿ, ಎಲ್ಲ ರೀತಿಯ ಕಲಾಪ್ರಕಾರಗಳಲ್ಲಿ ತೊಡಗಿಸಿಕೊಳ್ಳುವುದರಿಂದ ನಮ್ಮಲ್ಲಿ ರುವ ಒತ್ತಡವನ್ನು ನಿವಾರಿಸಲು ಸಾಧ್ಯ. ಮಕ್ಕಳಿಗಂತೂ ಬಹಳಷ್ಟು ಸಹಕಾರಿ. ಲಲಿತಕಲೆ ಮತ್ತು ಸಾಂಸ್ಕೃತಿಕ ಅಧ್ಯಯನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಸಂಸ್ಕೃತಿ ಅಧ್ಯಯನ, ಲಲಿತಕಲೆ ಹಾಗೂ ಇತರ ಅಂತರ್‌ ಶಾಸ್ತ್ರೀಯ ಶಿಕ್ಷಣ (ಸಂಗೀತ, ನೃತ್ಯ, ನಾಟಕ, ದೃಶ್ಯಕಲೆ, ಕಲಾ ಇತಿಹಾಸ, ಸಂಸ್ಕೃತಿ ಮತ್ತು ಸಂಜೆ, ಜಾನಪದ, ಕಲೆ ಮತ್ತು ವಿನ್ಯಾಸ, ಇತಿಹಾಸ) ವಿಷಯಗಳ ಅಧ್ಯಯನಕ್ಕಾಗಿ ಪಿಎಚ್‌ಡಿ ಸಂಶೋಧನಾ ಕೇಂದ್ರವನ್ನು ಸಿಸಿಸಿಎಸ್‌ ಮುಂದಿನ ವರ್ಷದಿಂದ ಆರಂಭಿಸಲಿದೆ ಎಂದರು.

ಚಿತ್ರಕಲಾ ಪ್ರದರ್ಶನದ ಕೈಪಿಡಿಗ ಳನ್ನು ಬಿಡುಗಡೆಗೊಳಿಸಲಾಯಿತು. ಎಂಜಿನಿಯರಿಂಗ್‌ ಮತ್ತು ವಾಣಿಜ್ಯ ವಿದ್ಯಾರ್ಥಿಗಳ ಆರ್ಟ್‌ ಅಪ್ರಿಸಿಯೇಶನ್‌ ಕೋರ್ಸ್‌ಗೆ ಚಾಲನೆ ನೀಡಲಾಯಿತು. ಯಕ್ಷಗಾನ ಕುರಿತು ಡಾ| ಪ್ರಭಾಕರ ಜೋಶಿ, ಪ್ರೊ| ಎಂ.ಎಲ…. ಸಾಮಗ, ಡಾ| ರಾಘವ ನಂಬಿಯಾರ್‌, ಜಾನಪದ ಕ್ಷೇತ್ರದ ಬಗ್ಗೆ ಡಾ| ಅಶೋಕ್‌ ಆಳ್ವ, ಡಾ| ಎಸ್‌.ಎ. ಕೃಷ್ಣಯ್ಯ, ಶರಿತಾ ಹೆಗ್ಡೆ ಅವರಿಂದ ಉಪನ್ಯಾಸ ನಡೆಯಿತು.

ಸೆಂಟರ್‌ ಫಾರ್‌ ಗಾಂಧಿಯನ್‌ ಆ್ಯಂಡ್‌ ಪೀಸ್‌ ಸ್ಟಡೀಸ್‌ ನಿರ್ದೇಶಕ ಪ್ರೊ| ವರದೇಶ್‌ ಹಿರೇಗಂಗೆ ಸ್ವಾಗತಿಸಿದರು. ವಿಚಾರ ಸಂಕಿರಣದ ಸಂಚಾಲಕ ಡಾ| ಕೆ. ಉಣ್ಣಿಕೃಷ್ಣನ್‌ ಕಾರ್ಯಕ್ರಮ ನಿರ್ವಹಿಸಿದರು. ಸುಶ್ಮೀತಾ ಎ. ವಂದಿಸಿದರು.

ಟಾಪ್ ನ್ಯೂಸ್

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

10-karkala

Karkala: ಬಾವಿ‌ಗೆ ಬಿದ್ದು ವ್ಯಕ್ತಿ‌ ‌ಸಾವು‌; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ‌ ಪಡೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.