ಹಾಲಿ ಚಾಂಪಿಯನ್‌ ಜಪಾನ್‌ಗೆ ಸತತ 2ನೇ ಜಯ

Team Udayavani, Jul 25, 2017, 7:10 AM IST

Ban25071712Medn.jpg

ಬೆಂಗಳೂರು: ಉದ್ಯಾನನಗರಿಯಲ್ಲಿ ನಡೆಯುತ್ತಿರುವ ಏಷ್ಯಾ ಕಪ್‌ ಮಹಿಳಾ ಬಾಸ್ಕೆಟ್‌ಬಾಲ್‌ ಕೂಟದ 2ನೇ ದಿನ ಆಸ್ಟ್ರೇಲಿಯಾ, ಜಪಾನ್‌ ಹಾಗೂ ನ್ಯೂಜಿಲೆಂಡ್‌ ತಂಡಗಳು ಕ್ರಮವಾಗಿ ಗೆಲುವು ಕಂಡಿವೆ.

ಸೋಮವಾರ ನಡೆದ ಪಂದ್ಯದಲ್ಲಿ ಜಪಾನ್‌ ಹಾಗೂ ಆಸೀಸ್‌ ತಂಡಗಳು ಸತತ 2ನೇ ಗೆಲುವು ಪಡೆದವು ಎನ್ನುವುದು ದಿನದ ವಿಶೇಷತೆಯಾಗಿತ್ತು.

ಹಾಲಿ ಚಾಂಪಿಯನ್‌ ಜಪಾನ್‌ಗೆ 2ನೇ ಜಯ: ಕೊರಿಯಾ ವಿರುದಟಛಿದ ನಡೆದ ಲೀಗ್‌ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಜಪಾನ್‌ 70-56 ಅಂಕಗಳ ಅಂತರದಿಂದ ಗೆಲುವು ಸಾಧಿಸಿತು. ಇದು ಕೂಟದಲ್ಲಿ ಜಪಾನ್‌ ಆಟ ಗಾರ್ತಿಯರಿಗೆ ಸಿಕ್ಕಿದ ಸತತ 2ನೇ ಗೆಲುವು. ಮೊದಲ ಪಂದ್ಯದಲ್ಲಿ ಫಿಲಿಪ್ಪೀನ್ಸ್‌ ವಿರುದ್ಧ ಜಪಾನ್‌ ಭರ್ಜರಿ ಗೆಲುವು ಸಾಧಿಸಿದ್ದನ್ನು ಸ್ಮರಿಸಬಹುದು.

ಎಂದಿನ ಉತ್ಸಾಹದ ಆಟ ಪ್ರದರ್ಶಿಸಿದ ಜಪಾನ್‌ ತಂಡಕ್ಕೆ ಆಟಗಾರ್ತಿ ಯರಾದ ಮೊಯೆಕೊ, ಮನಾಮಿ, ಮಾಕಿ, ಅಸಾಮಿ ಯೊಶಿದಾ ನೆರವಾದರು.ಲೀಗ್‌ ಹಂತದ ಕೊನೆ ಪಂದ್ಯದಲ್ಲಿ ಜಪಾನ್‌ ತಂಡವು ಫಿಲಿಪ್ಪೀನ್ಸ್‌ಅನ್ನು ಎದುರಿಸಲಿದೆ.

ಫಿಲಿಪ್ಪೀನ್ಸ್‌ ವಿರುದ್ಧ ಗೆದ್ದ ಆಸೀಸ್‌:
ಆಸ್ಟ್ರೇಲಿಯಾ ವಿರುದ್ಧ ಗೆದ್ದ ಫಿಲಿಪ್ಪೀನ್ಸ್‌ 107-65 ಅಂಕಗಳ ಅಂತರದಿಂದ ಗೆಲುವು ಸಾಧಿಸಿತು. ಆಸೀಸ್‌ ಆಟಗಾರ್ತಿಯರಿಗೂ ಇದು ಕೂಟದಲ್ಲಿ ಸತತ 2ನೇ ಗೆಲುವು ಎನ್ನುವುದು ವಿಶೇಷ. ಮೊದಲ ಅವಧಿಯಲ್ಲಿ ಆಸ್ಟ್ರೇಲಿಯಾ 68-23 ಅಂಕಗಳಿಂದ ಮುಂದಿತ್ತು. ಆದರೆ 2ನೇ ಅವಧಿಯಲ್ಲಿ ಫಿಲಿಪ್ಪೀನ್ಸ್‌ ಮಿಂಚಿನ ಆಟ ಪ್ರದರ್ಶಿಸಿತು. 39-42 ಅಂತರದ ದಿಟ್ಟ ಆಟ ಪ್ರದರ್ಶಿಸಿತು. 

ಆದರೆ ಆಸೀಸ್‌ ಕೈನಿಂದ ಗೆಲುವು ಕಸಿದುಕೊಳ್ಳಲು ಸಾಧ್ಯವಾಗಲಿಲ್ಲ. ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಆಸೀಸ್ ಪ್ರಬಲ ಜಪಾನ್‌ ತಂಡವನ್ನು ಎದುರಿಸಲಿದೆ. 

ರಿಪಬ್ಲಿಕ್‌ ಕೊರಿಯಾಗೆ ಶಾಕ್‌ ನೀಡಿದ
ಕಿವೀಸ್‌:
ನ್ಯೂಜಿಲೆಂಡ್‌ ತಂಡ 71-50 ಅಂಕಗಳ ಅಂತರದಿಂದ ರಿಪಬ್ಲಿಕ್‌ ಕೊರಿಯಾ ತಂಡವನ್ನು ಮಣಿಸಿತು. ನ್ಯೂಜಿಲೆಂಡ್‌ ತಂಡದ ಪರ ಜಿಲಿಯಾನ್‌ ಹಾರ್ಮೊನ್‌ 23 ಅಂಕಪಡೆದು ತಂಡದ ಗೆಲುವಿನಲ್ಲಿ ಅತ್ಯಧಿಕ ಅಂಕ ಪಡೆದ ಆಟಗಾರ್ತಿ ಎನಿಸಿಕೊಂಡರು. ಕಿವೀಸ್‌ಗೆ ಇದು ಮೊದಲ ಗೆಲುವು. ಮೊದಲ ಪಂದ್ಯದಲ್ಲಿ ಚೀನಾ ತಂಡದ ವಿರುದ್ಧ ನ್ಯೂಜಿಲೆಂಡ್‌ ಸೋಲು ಕಂಡಿತ್ತು.

ಟಾಪ್ ನ್ಯೂಸ್

11-kambala

Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

11-kambala

Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.