ಬೆಂಗಳೂರು: ಕಾಫಿ ಡೇ ಉದ್ಯೋಗಿ ನೇಣಿಗೆ ಶರಣು
Team Udayavani, Jul 25, 2017, 8:14 AM IST
ಬೆಂಗಳೂರು: ಕಾಫಿ ಡೇನಲ್ಲಿ ನೀಡುತ್ತಿದ್ದ ಕಿರುಕುಳಕ್ಕೆ ಮನನೊಂದು ಉದ್ಯೋಗಿಯೊರ್ವ ನೇಣಿ ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ನಾರಾಯಣಪುರದಲ್ಲಿ ಮಂಗಳವಾರ ನಡೆದಿದೆ..
ಚಿಕ್ಕಮಗಳೂರು ಮೂಲದ ಪ್ರಮೋದ್(35) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಕಳೆದ 11 ವರ್ಷಗಳಿಂದ ಫಿನಿಕ್ಸ್ ಮಾಲ್ನಲ್ಲಿರುವ ಕಾಫಿ ಡೇನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನ ಸಾವಿಗೆ ಕಾಫಿ ಡೇ ಕಾರಣ. ಪತ್ನಿ ಹಾಗೂ ಮಗನ ಜೀವನೋಪಾಯಕ್ಕೆ ನೆರವು ನೀಡುವಂತೆ ಕೊರಿದ್ದಾರೆ.
ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Food Department Operation: ಬಿಪಿಎಲ್ ಚೀಟಿದಾರರಿಗೆ ಎಪಿಎಲ್ ಕಾವು!
MUST WATCH
ಹೊಸ ಸೇರ್ಪಡೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.