ಸ್ವಚ್ಛ ಭಾರತ ಅಭಿಯಾನ ವೆಬ್‌ಸೈಟ್‌ಗೆ ಚಾಲನೆ


Team Udayavani, Jul 26, 2017, 12:28 PM IST

26-BJP-10.jpg

ವಿಜಯಪುರ: ಸಮಾಜ ಸೇವೆಯಲ್ಲಿ ತೊಡಗಿದರೆ ಅದಕ್ಕಿಂದ ದೈವಿ ಕಾರ್ಯ ಮತ್ತೂಂದಿಲ್ಲ. ಅದೇ ರೀತಿ ಸಮಾಜದಲ್ಲಿ ಸ್ವಚ್ಛತೆ ಮಾಡುವುದು ಕೂಡ ದೇವರ ಕೆಲಸವೇ ಆಗಿದೆ. ಇಲ್ಲದ ದೇವರನ್ನು ಗುಡಿಯಲ್ಲಿ ಹುಡುಕದೇ ಸಮಾಜದ ಮಧ್ಯೆ ಸೇವೆಯಲ್ಲಿ ಕಾಣಬೇಕು ಎಂದು ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಹೇಳಿದರು.

ನಗರದ ಜ್ಞಾನಯೋಗಾಶ್ರಮದಲ್ಲಿ ಸ್ವಚ್ಛ ಭಾರತ ಅಭಿಯಾನದ ಮಾಹಿತಿಯ ಕುರಿತು ನೂತನವಾಗಿ ರಚಿಸಿರುವ ಜಾಲತಾಣಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. 266 ದಿನಗಳ ಕಾಲ ನಿತ್ಯವೂ 2 ಗಂಟೆ ವಿಜಯಪುರ ನಗರ ಸೇರಿದಂತೆ ಜಿಲ್ಲೆಯ ಶಾಲಾ ಕಾಲೇಜು, ಕಚೇರಿಗಳು, ಗಾರ್ಡನ್‌ಗಳು, ನಗರದ ಕಾಲೋನಿಗಳಲ್ಲಿ, ದೇವಾಲಯಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸುಮಾರು 88 ಸದಸ್ಯರ ಸಚ್ಛ ಭಾರತ ಕಾರ್ಯ ರೂಪಿಸಿ, ಅನುಷ್ಠಾನಕ್ಕೆ ತಂದಿದೆ. ತಮ್ಮ ಕಾರ್ಯ ಚಟಿಕೆ ಕುರಿತು ಅಂತರ್ಜಾಲದಲ್ಲಿ ಅಳವಡಿಸುವ ಮೂಲಕ ಸ್ವಚ್ಛ ಭಾರತ ಅಭಿಯಾನ ರೂಪುರೇಷೆಗಳ ಮಾಹಿತಿ ನೀಡುವ ಕೆಲಸ ಮಾಡುತ್ತಿದೆ ಎಂದರು.

ಸ್ವಚ್ಛ ಭಾರತ ಅಭಿಮಾನ ತಂಡದ ಈ ಕಾರ್ಯ ಅನುಕರಣೀಯವಾಗಿದ್ದು, ಕಸದಿಂದ ರಸ ತೆಗೆಯುವ ಕೆಲಸ ಮಾಡುತ್ತಿರುವ ಅಭಿಯಾನದ ತಂಡ ನಗರ-ಹಳ್ಳಿಗಳ ಜನತೆಗೆ ಪರಿಸರ ಸ್ವಚ್ಛತೆ ಮಾಡಿ, ಜಾಗೃತಿ ಕೆಲಸ ಮಾಡುತ್ತಿದೆ. ಭವಿಷ್ಯದಲ್ಲಿ ಈ ತಂಡ ಹಾಗೂ ಅಂತರ್ಜಾಲದ ಮಾಹಿತಿ ದೇಶಕ್ಕೆ ಮಾದರಿ ಆಗಲಿ ಎಂದರು.

ಮಹಾನಗರ ಪಾಲಿಕೆ ಸದಸ್ಯರೂ ಆಗಿರುವ ಸ್ವತ್ಛ ಭಾರತ ಯೋಜನೆ ತಂಡದ ನಾಯಕ ಉಮೇಶ ವಂದಾಲ ಮಾತನಾಡಿ, ಜಿಲ್ಲೆಯಲ್ಲಿ ಯಾವುದೇ ಮೂಲೆಯಲ್ಲಿ ಕೊಳಚೆ ಸ್ಥಳ ಕಂಡುಬಂದಲ್ಲಿ ಅದರ ಕುರಿತು ನಮ್ಮ ವೆಬ್‌ಸೈಟ್‌ಗೆ ಮಾಹಿತಿ ನೀಡಿದರೆ ನಮ್ಮ ತಂಡ ತಕ್ಷಣ ಸ್ವಚ್ಛತಾ ಕಾರ್ಯಕ್ಕೆ ಕಾರ್ಯೋನ್ಮುಖವಾಗಲಿದೆ. ಜಿಲ್ಲೆಯ ಜನರು www. swachhvijayapurabhiyan.org ನಲ್ಲಿ ತಮ್ಮ ಮಾಹಿತಿ ನೀಡಿ ಹಾಗೂ ನಮ್ಮ ತಂಡದೊಂದಿಗೆ ಸೇರಿ ಸಮಾಜದಲ್ಲಿ ಶುದ್ಧ ಪರಿಸರ ನಿರ್ಮಿಸುವ ನಮ್ಮ ಯೋಜನೆ ಹಾಗೂ ಯೋಚನೆ ಕೈಜೋಡಿಸಿ ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Leopard spotted in Vijayapura city: CCTV footage captured

Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

arrested

Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

3(2

Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

2

Uppinangady: ನೇಜಿಕಾರ್‌ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

1(1

Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.