ಲಿಂಗಾಯತ ಪ್ರತ್ಯೇಕ ಧರ್ಮ, ಮಾಧ್ಯಮಗಳ ಮುಂದೆ ಸಿಎಂ ಸುಳ್ಳು ಹೇಳಿದ್ರಾ?
Team Udayavani, Jul 26, 2017, 3:26 PM IST
ಬೆಂಗಳೂರು: ಲಿಂಗಾಯತ, ವೀರಶೈವ ಸ್ವತಂತ್ರ ಧರ್ಮವಾಗಬೇಕೆಂದು ಕೋರಿ ಯಾರೂ ಮನವಿ ಕೊಟ್ಟಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ ಬೆನ್ನಲ್ಲೇ ಲಿಂಗಾಯತ ಮಹಾಸಭಾ ಜೂನ್ 23ರಂದೇ ಮನವಿ ಸಲ್ಲಿಸಿರುವುದಾಗಿ ಲಿಂಗಾಯತ ಧರ್ಮ ಮಹಾಸಭಾ ತಿಳಿಸಿದೆ.
ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಜೂನ್ 23ರಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಅಲ್ಲದೇ ಕೇಂದ್ರಕ್ಕೆ ಶಿಫಾರಸು ಮಾಡುವಂತೆ ಮನವಿ ಸಲ್ಲಿಸಿದ್ದೇವು. ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ನೀಡಲು ಶಿಫಾರಸು ಮಾಡುವುದಾಗಿ ವೀರಶೈವ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿರುವುದಾಗಿ ಹೇಳಿದೆ.
ಜೂನ್ 23ರಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದು, ಜುಲೈ 19ರಂದು ಮುಖ್ಯಮಂತ್ರಿಗಳ ಕಚೇರಿಯಿಂದ ಸ್ವೀಕೃತಿ ಪತ್ರ ಬಂದಿತ್ತು ಎಂದು ಪ್ರತ್ಯೇಕ ಲಿಂಗಾಯತ ಧರ್ಮ ಮಹಾಸಭಾ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
MUST WATCH
ಹೊಸ ಸೇರ್ಪಡೆ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Lawyer Jagadish: ಮತ್ತೆ ಬಿಗ್ ಬಾಸ್ಗೆ ಕಾರ್ಯಕ್ರಮಕ್ಕೆ ಲಾಯರ್ ಜಗದೀಶ್ ಎಂಟ್ರಿ..!
Bengaluru: 54 ಎಂಜಿನಿಯರಿಂಗ್ ಸೀಟ್ ಬ್ಲಾಕ್: ಕೆಇಎ ಶಂಕೆ
Hospitalised: ಚಂದ್ರಬಾಬು ನಾಯ್ಡು ಅವರ ಸಹೋದರನ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.