ಸಾರಿಗೆ ದಂಡವನ್ನು ಈಗಿನ್ನು ಡೆಬಿಟ್‌ ಕಾರ್ಡ್‌ ಮೂಲಕ ಪಾವತಿಸಬಹುದು !

Team Udayavani, Jul 26, 2017, 5:51 PM IST

POS-machines-700.jpg

ಚೆನ್ನೈ : ಟ್ರಾಫಿಕ್‌ ಸಿಗ್ನಲ್‌ ಉಲ್ಲಂಘನೆಗೈದುದಕ್ಕೆ ನಗದು ದಂಡನೆಗೊಳಗಾಗುವ ಮೋಟಾರು ವಾಹನ ಚಾಲಕರು ಈಗಿನ್ನು ದಂಡ ಮೊತ್ತವನ್ನು ತಮ್ಮ ಡೆಬಿಟ್‌ ಅಥವಾ ಕ್ರೆಡಿಟ್‌ ಕಾರ್ಡುಗಳ ಮೂಲಕ, ಪೊಲೀಸರ ಕೈಯಲ್ಲಿರುವ ಪಾಯಿಂಟ್‌ ಆಫ್ ಸೇಲ್‌ ಮಶೀನಗಳಲ್ಲಿ, ಪಾವತಿಸಬಹುದಾಗಿದೆ. 

ಈ ಮೂಲಕ ಸರಕಾರ ನಗದು ರಹಿತ ವಹಿವಾಟು ಮತ್ತು ಪಾರದರ್ಶಕತೆಗೆ ಹೆಚ್ಚಿನ ಒತ್ತು ನೀಡಿದೆ.

ಸರಕಾರವೀಗ ಸಾರಿಗೆ ದಂಡ ಮೊತ್ತವನ್ನು ಸ್ಥಳದಲ್ಲೇ ನಗದು ರಹಿತವಾಗಿ ಮತ್ತು ಸಂಪೂರ್ಣ ಪಾರದರ್ಶಕತೆಯೊಂದಿಗೆ ಡೆಬಿಟ್‌/ಕ್ರೆಡಿಟ್‌ ಕಾರ್ಡ್‌ ಮೂಲಕ ಪಾವತಿಸುವುದಕ್ಕಾಗಿ ನೂರು ಪಿಓಎಸ್‌ ಮಶೀನ್‌ಗಳನ್ನು ಒದಗಿಸಿರುವುದಾಗಿ ನಗರ ಪೊಲೀಸ್‌ ಪ್ರಕಟನೆ ತಿಳಿಸಿದೆ. 

ಟಾಪ್ ನ್ಯೂಸ್

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

WhatsApp Image 2024-11-17 at 20.58.12

Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.