ಬ್ರಿಕ್ಸ್ ಎನ್ಎಸ್ಎ ಸಭೆ: ಚೀನ ಅಧ್ಯಕ್ಷರನ್ನು ಭೇಟಿಯಾಗುವ ದೋವಾಲ್
Team Udayavani, Jul 26, 2017, 6:07 PM IST
ಬೀಜಿಂಗ್ : ಸಿಕ್ಕಿಂ ಗಡಿಯಲ್ಲಿನ ವಿವಾದಿತ ಡೋಕ್ಲಾಂ ಪ್ರದೇಶದಲ್ಲಿ ಭಾರತ ಮತ್ತು ಚೀನ ಸೇನೆ ಕಳೆದ ಎರಡು ತಿಂಗಳಿಂದ ಮುಖಾಮುಖೀಯಾಗಿ ಉದ್ವಿಗ್ನತೆಗೆ ಕಾರಣವಾಗಿರುವ ನಡುವೆಯೇ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಾಲ್ ಅವರು ಬ್ರಿಕ್ಸ್ ದೇಶಗಳ ಉನ್ನತ ಭದ್ರತಾ ಅಧಿಕಾರಿಗಳ ಜತೆಗೆ ಚೀನದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರನ್ನು ಇದೇ ಶುಕ್ರವಾರ ಜು.28ರಂದು ಭೇಟಿಯಾಗಲಿದ್ದಾರೆ.
ಬೀಜಿಂಗ್ ನಡೆಯಲಿರುವ ಎರಡು ದಿನಗಳ ಎನ್ಎಸ್ಎ ಸಭೆಯಲ್ಲಿ ಪಾಲ್ಗೊಳ್ಳುವ ದೋವಾಲ್ ಅವರು ಚೀನ ಅಧ್ಯಕ್ಷರೊಂದಿಗೆ ಭೇಟಿ ನಡೆಸುವುದನ್ನು ಉನ್ನತ ಅಧಿಕಾರಿಗಳು ದೃಢೀಕರಿಸಿದ್ದಾರೆ.
ಬ್ರಿಕ್ಸ್ ದೇಶಗಳ ಭದ್ರತಾ ವಿಷಯಗಳಿಗೆ ಸಂಬಂಧಿಸಿಂತೆ ಎನ್ಎಸ್ಎ ಸಮೂಹವು ಚೀನದ ಅಧ್ಯಕ್ಷರೊಂದಿಗೆ ಮಾತುಕತೆ ನಡೆಸಲಿದ್ದು ಆ ಸಂದರ್ಭದಲ್ಲಿ ದೋವಾಲ್ ಅವರು ಡೋಕ್ಲಾಂ ಬಿಕ್ಕಟ್ಟಿನ ಕುರಿತಾಗಿ ಚರ್ಚಿಸಲಿದ್ದಾರೆಂದು ಗೊತ್ತಾಗಿದೆ.
ಪ್ರಕೃತ ಚೀನ ಬ್ರಿಕ್ಸ್ ಅಧ್ಯಕ್ಷತೆಯನ್ನು ಹೊಂದಿದ್ದು 2017ರ ಬ್ರಿಕ್ಸ್ ಶೃಂಗ ಸಭೆಯನ್ನು ಕ್ಸಿಯಾಮನ್ ನಗರದಲ್ಲಿ ನಡೆಸಿಕೊಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್ಬಾಟ್ ಹೇಳಿಕೆ
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
MUST WATCH
ಹೊಸ ಸೇರ್ಪಡೆ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.