“ವಿ.ಸಭಾ ಚುನಾವಣೆ: ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ’


Team Udayavani, Jul 27, 2017, 7:30 AM IST

2307KAR3.jpg

ಕಾರ್ಕಳ: ಜನರಿಗೆ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತದ ಜನಪರ ಸಾಧನೆಯ ಅರಿವಾಗುತ್ತಿದೆ. ಆ ನೆಲೆಯಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೂಮ್ಮೆ ಪಕ್ಷವನ್ನು ಅಧಿಕಾರಕ್ಕೆ ತರಲು ರಾಜ್ಯದ ಜನತೆ ತುದಿಗಾಲಲ್ಲಿ ನಿಂತಿದ್ದಾರೆ ಎಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸುಧಾಕರ ಎನ್‌. ಕೋಟ್ಯಾನ್‌ ಹೇಳಿದ್ದಾರೆ.ಅವರು ಹಿರ್ಗಾನ ಗ್ರಾ. ಪಂ.ವ್ಯಾಪ್ತಿಯಲ್ಲಿ ಕಾರ್ಯಕರ್ತರಿಗೆ ಆಯೋ ಜಿಸಿದ ಚೆ„ತನ್ಯಧಾರಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯದಲ್ಲಿ ರೈತರ ಸಾಲಮನ್ನಾ, ಆಶ್ರಯಮನೆ ಸಾಲ ಮನ್ನಾ, ಶೆ„ಕ್ಷಣಿಕ ಸಾಲ ಮನ್ನಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ವ್ಯವಸ್ಥೆ, ಪಂಚಾಯತ್‌ ವ್ಯಾಪ್ತಿಯಲ್ಲಿ ಅಕ್ರಮ-ಸಕ್ರಮ ಭೆ„ಠಕ್‌, ನಗರ ಹಾಗೂ ಗ್ರಾಮಾಂತರಗಳಿಗೆ 94ಸಿ ಮತ್ತು 94 ಸಿಸಿ ಮನೆ ನಿವೇಶನ ಹಂಚಿಕೆಗೆ ಮರುಚಾಲನೆಯೇ ಮೊದಲಾದ ಬಿಜೆಪಿಯ ರಾಜಕಾರಣಿಗಳು ಊಹಿಸಲು ಅಸಾಧ್ಯವಾದ ಕಾಂಗ್ರೆಸ್‌ ಪಕ್ಷದ ಅಗಾಧ ಸಾಧನೆಗಳನ್ನು ಇಲ್ಲಿನ ಕೆಲವು ಕೈಲಾಗದ ಮಂದಿ ತಮ್ಮದೇ ಸಾಧನೆ ಎಂದು ಬಿಂಬಿಸಲು ಹೊರಟಿರುವುದು ವಿಷಾದನೀಯ ಎಂದರು.

ಈ ಬಗ್ಗೆ ಜನರಲ್ಲಿ ಜಾಗƒತಿಯನ್ನು ಮೂಡಿಸುವುದು ಬೂತ್‌ ಮಟ್ಟದ ಕಾರ್ಯಕರ್ತರ ಆದ್ಯ ಕರ್ತವ್ಯವಾಗಿದ್ದು ಆ ನೆಲೆಯಲ್ಲಿ ಪಕ್ಷವು ಈ ಚೆ„ತನ್ಯಧಾರಾ ಕಾರ್ಯಕ್ರಮವನ್ನು ಗ್ರಾಮ ಮಟ್ಟದಲ್ಲಿ ಆಯೋಜಿಸುತ್ತಿದೆ ಎಂದವರು ಹೇಳಿದರು.

ವಕ್ತಾರ ಬಿಪಿನಚಂದ್ರ ಪಾಲ್‌ ಮಾತನಾಡಿ, ಪಕ್ಷದ ಚೆ„ತನ್ಯಧಾರಾ ಕಾರ್ಯಕ್ರಮ ನಮ್ಮ ಪಕ್ಷದ ವಿಜಯ ಧಾರೆಯಾಗಬೇಕು, ಈ ವಿಜಯ ಮಾಲೆಯನ್ನು ಸಾಧಿಸುವವರೆಗೆ ಕಾರ್ಯ ಕರ್ತರು ಸಿದ್ಧರಾಗಬೇಕು ಎಂದರು.
ಸಭೆಯಲ್ಲಿ ಕ್ಷೇತ್ರದ ಶಾಸಕರು, ಜಿ.ಪಂ.ಸದಸ್ಯರು, ತಾ.ಪ.ಸದಸ್ಯರೂ ಸೇರಿ ಬಿಜೆಪಿ ಜನಪ್ರತಿನಿಧಿಗಳು ಕಾಂಗ್ರೆಸ್‌ ಬೆಂಬಲಿತ ಗ್ರಾಮ ಪಂಚಾಯತ್‌ಗಳಿಗೆ ಅನುದಾನ ಹಂಚಿಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿರುವ ನೀತಿಯ ಬಗ್ಗೆ  ಚರ್ಚೆ ನಡೆಯಿತು. ಜಿಲ್ಲಾ ಕಾಂಗ್ರೆಸ್‌ ಸದಸ್ಯರಾದ ಸಿರಿಯಣ್ಣ ಶೆಟ್ಟಿ, ಉಪಾಧ್ಯಕ್ಷೆ ಲೀಲಾವತಿ ನಾಯಕ್‌, ಹಾಗೂ ಗ್ರಾ.ಪಂ. ಸದಸ್ಯರುಗಳಾದ ಚೇತನ್‌ ಶೆಟ್ಟಿ, ಜಗದೀಶ ಶೆಟ್ಟಿ ಅಜೆಕಾರು, ಸದಾಶಿವ ದೇವಾಡಿಗ ಉಪಸ್ಥಿತರಿದ್ದರು. ಹಿರ್ಗಾನ ಗ್ರಾ. ಪಂ. ಅಧ್ಯಕ್ಷ ಸಂತೋಷ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ವಾಸು ಶೆಟ್ಟಿ ವಂದಿಸಿದರು.

ಟಾಪ್ ನ್ಯೂಸ್

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

10-karkala

Karkala: ಬಾವಿ‌ಗೆ ಬಿದ್ದು ವ್ಯಕ್ತಿ‌ ‌ಸಾವು‌; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ‌ ಪಡೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.