ಅಸೇಲ ಗುಣರತ್ನೆ ಆಡುವುದು ಅನುಮಾನ
Team Udayavani, Jul 27, 2017, 7:15 AM IST
ಗಾಲೆ: ಪ್ರವಾಸಿ ಭಾರತ ವಿರುದ್ಧ ಬುಧವಾರ ಆರಂಭವಾದ ಮೊದಲ ಟೆಸ್ಟ್ ವೇಳೆ ಫೀಲ್ಡಿಂಗ್ ಮಾಡುತ್ತಿದ್ದ ಅಸೇಲ ಗುಣರತ್ನೆ ಅವರ ಎಡ ಹೆಬ್ಬೆರಳಿಗೆ ಗಾಯವಾಗಿದೆ. ಇದರಿಂದ ಅವರು ಪಂದ್ಯದ ಇನ್ನುಳಿದ ದಿನ ಮತ್ತು ಸರಣಿಯ ಉಳಿದ ಪಂದ್ಯಗಳಲ್ಲಿ ಆಡುವುದು ಅನುಮಾನವಾಗಿದೆ.
ಬೆಳಗ್ಗಿನ ಅವಧಿಯಲ್ಲಿ 14ನೇ ಓವರ್ ವೇಳೆ ಧವನ್ ನೀಡಿದ ಕ್ಯಾಚನ್ನು ಪಡೆಯುವ ಯತ್ನದಲ್ಲಿ ಗುಣರತ್ನೆ ಅವರಿಗೆ ಗಾಯವಾಗಿತ್ತು. ಕ್ಯಾಚ್ ಪಡೆಯಲು ಅವರು ಎಡ ಕಡೆಗೆ ಹಾರಿದ್ದರು. ಗಾಲೆಯಲ್ಲಿ ಪ್ರಾಥಮಿಕ ಪರೀಕ್ಷೆಯ ಬಳಿಕ ಹೆಚ್ಚಿನ ಪರೀಕ್ಷೆಗಾಗಿ ಅವರನ್ನು ಕೊಲಂಬೊಗೆ ಕೊಂಡೊಯ್ಯಲಾಗಿದೆ. ಶಸ್ತ್ರಚಿಕಿತ್ಸೆಯ ಅಗತ್ಯವಿದೆಯೆ ಎಂಬುದು ನಿರ್ಧಾರವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.