ಶಿಕ್ಷಕರಿಗೆ ಕೌಶಲಾಭಿವೃದ್ಧಿ : ಮಾಹಿತಿ
Team Udayavani, Jul 27, 2017, 9:00 AM IST
ಬೆಳ್ತಂಗಡಿ: ಕಪುಚಿನ್ ಕೃಷಿಕ ಸೇವಾ ಕೇಂದ್ರ ದಯಾಳ್‌ಬಾಗ್ ಗ್ರಾಮಾಭಿವೃದ್ಧಿ ಯೋಜನೆ ವಿಮುಕ್ತಿ ಲಾಯಿಲ ಇದರ ವತಿಯಿಂದ ಓದುವ ಮತ್ತು ಗಣಿತದ ಕೌಶಲಾಭಿವೃದ್ಧಿ ಬಗ್ಗೆ ಶಿಕ್ಷಕರಿಗೆ ಮಾಹಿತಿ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ನಿರ್ದೇಶಕ ಫಾ| ವಿನೋದ್ ಮಸ್ಕರೇನ್ಹಸ್ ಮಾತನಾಡಿ, ಮಕ್ಕಳು ಮೆಚ್ಚುವ ಶಿಕ್ಷಕರು ನಾವಾಗಿರಬೇಕು. ಕಲಿಕೆಯಲ್ಲಿ ಅಸಕ್ತಿ ತೋರದ ಮಕ್ಕಳನ್ನು ಪ್ರೀತಿಯಿಂದ ಅವರ ಜತೆ ಕುಳಿತು ವಿದ್ಯೆ ನೀಡುವುದು ಶಿಕ್ಷಕರಾದವರ ಕರ್ತವ್ಯ ಎಂದವರು ತಿಳಿಸಿದರು.
ಸಂಸ್ಥೆಯ ಸಹ ನಿರ್ದೇಶಕ ಫಾ| ರೋಹನ್ ಲೋಬೊ ಅವರು ಈ ವರ್ಷದಲ್ಲಿ ನಡೆಯಬೇಕಾದ ಚಟುವಟಿಕೆಗಳ ಕುರಿತು, ಮಕ್ಕಳ ಮಾಸಿಕ ಅರ್ಧ ವಾರ್ಷಿಕ ಮತ್ತು ವಾರ್ಷಿಕ ಮೌಲ್ಯಮಾಪನ ಮುಂತಾದವುಗಳ ಬಗ್ಗೆ ಶಿಕ್ಷಕರಿಗೆ ಮಾಹಿತಿ ನೀಡಿದರು. ಬೆಳ್ತಂಗಡಿ ತಾಲೂಕಿನ 25 ಶಾಲಾ ಶಿಕ್ಷಕರಿಗೆ ಈ ತರಬೇತಿಯನ್ನು ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.