ವರ್ಷಂಪ್ರತಿ ದೇಶದಲ್ಲಿ 5 ಲಕ್ಷ ರಸ್ತೆ ಅಪಘಾತ; 1.50 ಲಕ್ಷ ಜನರ ಸಾವು
Team Udayavani, Jul 27, 2017, 4:05 PM IST
ಹೊಸದಿಲ್ಲಿ : ದೇಶದಲ್ಲಿ ಪ್ರತೀ ವರ್ಷ ಕನಿಷ್ಠ ಐದು ಲಕ್ಷ ರಸ್ತೆ ಅಪಘಾತಗಳು ಸಂಭವಿಸುತ್ತವೆ ಮತ್ತು 1.50 ಲಕ್ಷ ಜನರು ವರ್ಷಂಪ್ರತಿ ಈ ಅಪಘಾತಗಳಲ್ಲಿ ಸಾಯುತ್ತಾರೆ ಎಂಬ ಆಘಾತಕಾರಿ ವಿಷಯವನ್ನು ಇಂದು ಲೋಕಸಭೆಗೆ ತಿಳಿಸಲಾಯಿತು.
ದೇಶದಲ್ಲಿ ಕಳೆದ ವರ್ಷ ರಸ್ತೆ ಅಪಘಾತಗಳಲ್ಲಿ ಸತ್ತವರ ಸಂಖ್ಯೆ ಶೇ.4ರಷ್ಟು ಏರಿದೆ; ಅದೇ ವೇಳೆ ದೇಶದಲ್ಲಿನ ಮೋಟಾರು ವಾಹನ ಉದ್ದಿಮೆಯು ಶೇ.22ರ ಬೆಳವಣಿಗೆಯನ್ನು ದಾಖಲಿಸಿದೆ ಎಂದು ರಸ್ತೆ ಸಾರಿಗೆ ಮತ್ತು ಹೈವೇ ಸಚಿವರಾಗಿರುವ ನಿತಿನ್ ಗಡ್ಕರಿ ಲೋಕಸಭೆಯಲ್ಲಿ ಪ್ರಶ್ನಾ ವೇಳೆಯಲ್ಲಿ ಹೇಳಿದರು.
ದೇಶದಲ್ಲಿ ಸುಮಾರು ಶೇ.30ರಷ್ಟು ಬೋಗಸ್ ಲೈಸನ್ಸ್ಗಳು ಚಾಲ್ತಿಯಲ್ಲಿವೆ ಎಂದು ಸಚಿವ ಗಡ್ಕರಿ ತಿಳಿಸಿದರು.
ತನ್ನ ಸಚಿವಾಲದ ದೇಶದಲ್ಲೇ ಮೊದಲ ಬಾರಿಗೆ ಸೇತುವೆಗಳ ಸಮೀಕ್ಷೆ ನಡೆಸಿದೆ. ದೇಶದಲ್ಲಿ 1.62 ಲಕ್ಷ ಸೇತುವೆಗಳಿವೆ; ಇವುಗಳಲ್ಲಿ 1,26,233 ಮೋರಿಗಳು ಸೇರಿವೆ; 147 ಸೇತುವೆಗಳು ಅಪಾಯಕಾರಿ ಸ್ಥಿತಿಯಲ್ಲಿವೆ ಎಂದು ಗಡ್ಕರಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
MUST WATCH
ಹೊಸ ಸೇರ್ಪಡೆ
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.