ಸೈಂಟ್ ಥೋಮಸ್ ಕಾಲೇಜು: ಎನ್ನೆಸೆಸ್ ಘಟಕ ಉದ್ಘಾಟನೆ
Team Udayavani, Jul 28, 2017, 8:40 AM IST
ಬೆಳ್ತಂಗಡಿ: ಬೆಳ್ತಂಗಡಿಯ ಸೈಂನ್ಟ್ಟ್ ಥೋಮಸ್ ಕಾಲೇಜಿನಲ್ಲಿ ಎನ್ನೆಸೆಸ್ ಘಟಕದ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಯಿತು. ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಯಿ ಕಾರ್ಯಕ್ರಮ ಉದ್ಘಾಟಿಸಿ, ಇದರ ಇತಿಹಾಸವನ್ನು ವಿವರಿಸುವುದರೊಂದಿಗೆ ಸೇವೆಯಿಂದ ಸಿಗುವ ಆತ್ಮತೃಪ್ತಿಯೇ ಸಾಧನೆ ಈ ವಿದ್ಯಾರ್ಥಿಗಳ ತೊಡಕುಗಳನ್ನು ದೂರಮಾಡಿ, ಒಳ್ಳೆಯ ಗುಣಗಳನ್ನು ಸ್ವೀಕರಿಸುವುದೇ ಆಗಿದೆ ಎಂದರು.
ಸಂಸ್ಥೆಯ ಅಧ್ಯಕ್ಷ ಫಾ| ಜೋಸ್ ವಲಿಯಪರಂಬಿಲ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ| ಜೋಸೆಫ್ ಪಿ. ಪಿ., ಬದ್ರಿಯಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ| ಇಸ್ಮಾಯಿಲ್, ಯೋಜನಾಧಿಕಾರಿ ಪ್ರೊ| ಪ್ರಶಾಂತಾ ಎಂ. ಹಾಗೂ ಯೋಜನೆ ಘಟಕದ ನಾಯಕ ಜೆರಿನ್ ಥೋಮಸ್, ನಾಯಕಿ ಶೃಂಗಾ ಬಿ.ಸಿ. ಮತ್ತಿತರರು ಉಪಸ್ಥಿತರಿದ್ದರು. ರೋಸ್ ಪೌಲ್ ಕಾರ್ಯಕ್ರಮ ನಿರೂಪಿಸಿ, ರುಕ್ಸಾನಾ ಸ್ವಾಗತಿಸಿ, ಜೆರಿನ್ ಥೋಮಸ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.