ತೆರೆಗೆ ಬರಲಿದೆ ‘ಇಂದು ಸರ್ಕಾರ್’
Team Udayavani, Jul 28, 2017, 9:05 AM IST
ಮುಂಬಯಿ/ಹೊಸದಿಲ್ಲಿ: ‘ಇಂದು ಸರ್ಕಾರ್’ ಚಿತ್ರದ ಬಿಡುಗಡೆಗೆ ಇದ್ದ ಎಲ್ಲ ಅಡೆತಡೆಗಳನ್ನು ನಿವಾರಿಸಿರುವ ಸುಪ್ರೀಂಕೋರ್ಟ್, ನಿಗದಿಯಂತೆ ಶುಕ್ರವಾರ ಚಿತ್ರ ಬಿಡುಗಡೆಗೆ ಹಸಿರು ನಿಶಾನೆ ತೋರಿದೆ. ತಾನು ಸಂಜಯ್ ಗಾಂಧಿ ಅವರ ಪುತ್ರಿ ಎಂದು ಹೇಳಿಕೊಂಡ ಮಹಿಳೆ ಚಿತ್ರ ಬಿಡುಗಡೆಗೆ ಅವಕಾಶ ನೀಡದಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿ, ‘ಕಲಾತ್ಮಕ ಅಭಿವ್ಯಕ್ತಿಯಾಗಿರುವ ಚಿತ್ರವೊಂದರ ಬಿಡುಗಡೆಯನ್ನು ತಡೆಯುವುದು ನ್ಯಾಯಸಮ್ಮತವಲ್ಲ’ ಎಂದು ಅಭಿಪ್ರಾಯಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ
Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್ ನಾಯಕ ಸತ್ಯೇಂದ್ರ ಜೈನ್ ವಿರುದ್ಧ ತನಿಖೆ
Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…
Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್
Kulgam; ಭೀಕರ ಗುಂಡಿನ ಕಾಳಗದಲ್ಲಿ ನಾಲ್ವರು ಉಗ್ರರ ಹತ್ಯೆ: ಯೋಧ ಹುತಾತ್ಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.