ಜಾಧವ್ ತಾಯಿಗೆ ವೀಸಾ: ಪಾಕ್ ಪ್ರತಿಕ್ರಿಯೆ ಇಲ್ಲ
Team Udayavani, Jul 28, 2017, 9:15 AM IST
ಹೊಸದಿಲ್ಲಿ: ಪಾಕ್ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಭಾರತೀಯ ಕುಲಭೂಷಣ್ ಜಾಧವ್ ಅವರ ತಾಯಿಗೆ ವೀಸಾ ನೀಡುವ ಕುರಿತು ಪಾಕ್ ನಿಲುವೇನು ಎಂಬ ಬಗ್ಗೆ ಮಾಹಿತಿ ಇಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ. ಜಾಧವ್ರ ತಾಯಿಗೆ ವೀಸಾ ನೀಡುವಂತೆ ಕೋರಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಪತ್ರ ಬರೆದಿದ್ದಾರೆ. ಈ ಬಗ್ಗೆ ಪಾಕ್ ವಿದೇಶಾಂಗ ಸಚಿವರಿಂದ ಪ್ರತಿಕ್ರಿಯೆ ಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?
ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ
Threats: ವಡೋದರಾ, ರಾಜ್ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್
Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ
Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ
Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?
Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ
ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.