ಬೂಕರ್ ಪ್ರಶಸ್ತಿ ಪಟ್ಟಿಯಲ್ಲಿ ಅರುಂಧತಿ ಹೊಸ ಪುಸ್ತಕ
Team Udayavani, Jul 28, 2017, 9:20 AM IST
ಹೊಸದಿಲ್ಲಿ: ಲೇಖಕಿ ಅರುಂಧತಿ ರಾಯ್ ಅವರ ಹೊಸ ಕೃತಿ ‘ದಿ ಮಿನಿಸ್ಟ್ರಿ ಆಫ್ ಅಟ್‌ಮೋಸ್ಟ್ ಹ್ಯಾಪಿನೆಸ್’ ಈ ವರ್ಷದ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಪಟ್ಟಿಗೆ ಸೇರ್ಪಡೆಯಾಗಿದೆ. 1997ರಲ್ಲಿ ಅರುಂಧತಿ ಅವರ ಚೊಚ್ಚಲ ಕೃತಿ ‘ಗಾಡ್ ಆಫ್ ಸ್ಮಾಲ್ ಥಿಂಗ್ಸ್’ ಬೂಕರ್ ಪ್ರಶಸ್ತಿ ಗೆದ್ದ ಬಳಿಕ ಬೂಕರ್ ಪ್ರಶಸ್ತಿ ಪಟ್ಟಿಗೆ ಸೇರ್ಪಡೆಗೊಳ್ಳುತ್ತಿರುವ ಎರಡನೇ ಕೃತಿ ಇದಾಗಿದೆ.
ಅವರು ಹಲವಾರು ಕೃತಿಗಳನ್ನು ಪ್ರಕಟಿಸಿದ್ದು, ಈ ಬಾರಿ ಬೂಕರ್‌ಗೆ ಆಯ್ಕೆಗೊಂಡ ಒಂದು ಕೃತಿ ಕಾಲ್ಪನಿಕ ಕಾದಂಬರಿಯಾಗಿದೆ. ಅಂತಿಮ 7 ಪುಸ್ತಕಗಳ ಪಟ್ಟಿ ಸೆ.13ರಂದು ಪ್ರಕಟಗೊಳ್ಳಲಿದ್ದು, 2017ನೇ ಸಾಲಿನ ವಿಜೇತರ ಹೆಸರು ಅ.17ರಂದು ಘೋಷಣೆಯಾಗಲಿದೆ. 1961ರಲ್ಲಿ ಜನಿಸಿದ ಅವರು ಹಲವು ಲೇಖನ, ಕಾದಂಬರಿಗಳನ್ನು ಪ್ರಕಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.