ಶ್ರೀಕೃಷ್ಣಮಠದ ಭೋಜನಶಾಲೆಗೆ ರಾಂಪ್
Team Udayavani, Jul 29, 2017, 7:40 AM IST
ಉಡುಪಿ: ಶ್ರೀಕೃಷ್ಣಮಠದ ಭೋಜನಶಾಲೆಯ ಉಪ್ಪರಿಗೆಗೆ ಮೆಟ್ಟಿಲು ಹತ್ತಿ ಹೋಗಬೇಕಾಗಿತ್ತು. ಇದು ಕೆಲವರಿಗೆ ಕಷ್ಟವಾದ ಕಾರಣ ಪರ್ಯಾಯ ಶ್ರೀಪೇಜಾವರ ಮಠದ ವತಿಯಿಂದ ನೂತನವಾಗಿ ರಾಂಪ್ ನಿರ್ಮಿಸಲಾಗಿದೆ. ರಾಂಪ್ನ್ನು ಶ್ರೀಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಶುಕ್ರವಾರ ಉದ್ಘಾಟಿಸಿದರು. ಪರ್ಯಾಯ ಶ್ರೀ ವಿಶ್ವೇಶತೀರ್ಥ ಶ್ರೀಪಾದರು, ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರು ಉಪಸ್ಥಿತರಿದ್ದರು.
ರಾಂಪ್ನ್ನು ಸುಮಾರು 9 ಲ.ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ವೃದ್ಧರು, ಕಾಲು ನೋವು ಇರುವವರು, ವೀಲ್ ಚೆಯರ್‌ನಲ್ಲಿ ಹೋಗುವವರಿಗೆ ರಾಂಪ್ ನಿರ್ಮಾಣ ಅನುಕೂಲವಾಗಿದೆ. ರಾಂಪ್ ಒಂದು ಸಾಲಿನಲ್ಲಿ ಹೋಗುವುದು, ಇನ್ನೊಂದು ಸಾಲಿನಲ್ಲಿ ಬರುವುದು ಮಾಡಲು ಸಾಧ್ಯವೆ ಎಂದು ಚಿಂತನೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ
Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!
Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ
Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.