ಸುಷ್ಮಾ ನಮ್ಮ ಪ್ರಧಾನಿ ಆಗಬೇಕಿತ್ತು: ಪಾಕ್ ಮಹಿಳೆ
Team Udayavani, Jul 29, 2017, 9:55 AM IST
ಹೊಸದಿಲ್ಲಿ: ‘ನೀವೇ ನಮ್ಮ ಪ್ರಧಾನಿಯಾಗಬೇಕಿತ್ತು. ಆಗ ಪಾಕಿಸ್ಥಾನ ಬದಲಾಗುತ್ತಿತ್ತು’. ಹೀಗೆಂದು ಟ್ವೀಟ್ ಮಾಡಿರುವುದು ಪಾಕಿಸ್ಥಾನಿ ಮಹಿಳೆ. ಅವರು ಹೀಗೆ ಹೇಳಿರುವುದು ಭಾರತ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಕುರಿತು. ವೈದ್ಯಕೀಯ ಚಿಕಿತ್ಸೆಗಾಗಿ ಭಾರತಕ್ಕೆ ಬರಲು ವೀಸಾ ನೀಡಲು ತಾವು ಮಧ್ಯಸ್ಥಿಕೆ ವಹಿಸಬೇಕು ಎಂದು ಪಾಕ್ ಮಹಿಳೆ ಹಿಜಾಬ್ ಆಸಿಫ್ ಸುಷ್ಮಾ ಸ್ವರಾಜ್ಗೆ ಗುರುವಾರ ಮನವಿ ಮಾಡಿದ್ದರು. ಮನವಿಗೆ ಕೂಡಲೇ ಸ್ಪಂದಿಸಿದ ಸುಷ್ಮಾ, ಅವರಿಗೆ ವೀಸಾ ನೀಡುವಂತೆ ಪಾಕಿಸ್ಥಾನದಲ್ಲಿನ ಭಾರತೀಯ ರಾಯಭಾರಿ ಗೌತಮ್ ಬಂಬಾವಾಲೆಗೆ ಸೂಚಿಸಿದ್ದಾರೆ. ಸ್ವಲ್ಪವೂ ತಡಮಾಡದೆ ತಮ್ಮ ಕೋರಿಕೆಗೆ ಸ್ಪಂದಿಸಿದ್ದಕ್ಕಾಗಿ ಧನ್ಯವಾದ ಹೇಳಿರುವ ಹಿಜಾಬ್, ‘ನಿಮ್ಮನ್ನ ಏನೆಂದು ಕರೆಯುವುದು ಸೂಪರ್ ವುಮನ್? ದೇವತೆ? ನಿಮ್ಮ ಹೃದಯ ವೈಶಾಲ್ಯವನ್ನು ಬಣ್ಣಿಸಲು ಪದಗಳೇ ಇಲ್ಲ’ ಎಂದು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.