ಜಗನ್ ರೆಡ್ಡಿಯ 148 ಕೋಟಿ ಮೌಲ್ಯದ ಅಕ್ರಮ ಆಸ್ತಿ ವಶ
Team Udayavani, Jul 29, 2017, 9:00 AM IST
ಹೈದರಾಬಾದ್: ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ವೈಎಸ್ಸಾರ್ ಕಾಂಗ್ರೆಸ್ ನಾಯಕ ಜಗನ್ಮೋಹನ್ ರೆಡ್ಡಿ ಅವರಿಗೆ ಸೇರಿದ 148 ಕೋಟಿ ರೂ. ಮೌಲ್ಯದ ಆಸ್ತಿಪಾಸ್ತಿಗಳನ್ನು ವಶಪಡಿಸಿಕೊಂಡಿದೆ. ಆಂಧ್ರದಲ್ಲಿ 148 ಕೋಟಿ ರೂ. ಮೌಲ್ಯದ ಜಮೀನನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಪಿಎಂಎಲ್ಎ ನಿಯಮದ ಪ್ರಕಾರ, ಆರೋಪಿಗಳಿಗೆ ನೋಟಿಸ್ ಕೂಡ ಜಾರಿ ಮಾಡಲಾಗಿದೆ ಎಂದು ಇಡಿ ಅಧಿಕಾರಿಗಳು ಹೇಳಿದ್ದಾರೆ. ಸಿಬಿಐ ಸಲ್ಲಿಸಿರುವ ಎಫ್ಐಆರ್ ಆಧರಿಸಿ ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.