10 ವರ್ಷದ ರೇಪ್ ಸಂತ್ರಸ್ತೆಯ ಗರ್ಭಪಾತಕ್ಕೆ ಸುಪ್ರೀಂ ನಕಾರ
Team Udayavani, Jul 29, 2017, 9:10 AM IST
ಹೊಸದಿಲ್ಲಿ: 10 ವರ್ಷ ವಯಸ್ಸಿನ ಅತ್ಯಾಚಾರ ಸಂತ್ರಸ್ತೆ ಗರ್ಭಪಾತಕ್ಕೆ ಸಮ್ಮತಿ ಕೋರಿ ಸಲ್ಲಿಸಿದ್ದ ಮನವಿಯನ್ನು ಶುಕ್ರವಾರ ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಬಾಲಕಿ ಈಗ 32 ವಾರಗಳ ಗರ್ಭಿಣಿ. ಈ ಸಮಯದಲ್ಲಿ ಆಕೆಗೆ ಗರ್ಭಪಾತ ಮಾಡಿದರೆ ಬಾಲಕಿಯ ಜೀವಕ್ಕೆ ಅಪಾಯವಾಗುವ ಸಾಧ್ಯತೆಗಳು ಹೆಚ್ಚಿವೆ ಎಂದು ಚಂಡೀಗಢದ ವೈದ್ಯಕೀಯ ಮಂಡಳಿ ವರದಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೆಹರ್ ನೇತೃತ್ವದ ಪೀಠ, ಬಾಲಕಿಯ ಮನವಿಯನ್ನು ತಿರಸ್ಕರಿಸಿತು.
ಅಷ್ಟೇ ಅಲ್ಲದೆ, ಇಂತಹ ಪ್ರಕರಣಗಳ ಸಂಖ್ಯೆ ಇತ್ತೀಚೆಗೆ ಹೆಚ್ಚುತ್ತಿರುವ ಕುರಿತು ನ್ಯಾಯಪೀಠ ಕಳವಳ ವ್ಯಕ್ತಪಡಿಸಿತು. ಇಂತಹ ವಿಚಾರಗಳ ಕುರಿತು ಆದಷ್ಟು ಬೇಗ ಕಾನೂನು ತೀರ್ಮಾನ ತೆಗೆದುಕೊಳ್ಳಲು ಅನುಕೂಲವಾಗುವ ನಿಟ್ಟಿನಲ್ಲಿ ಪ್ರತಿ ರಾಜ್ಯದಲ್ಲೂ ಶಾಶ್ವತ ವೈದ್ಯಕೀಯ ಮಂಡಳಿ ಸ್ಥಾಪಿಸಬೇಕು. ಮಂಡಳಿ ಸ್ಥಾಪನೆಯ ಸಾಧ್ಯಾಸಾಧ್ಯತೆ ಕುರಿತು ಪರಿಶೀಲನೆ ನಡೆಸಿ, ವರದಿ ನೀಡುವಂತೆ ಸಾಲಿಸಿಟರ್ ಜನರಲ್ ರಂಜಿತ್ ಕುಮಾರ್ ಅವರಿಗೆ ಪೀಠ ಸೂಚಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.