ನಾಯ್ಡು ನನ್ನೊಂದಿಗೆ ಚರ್ಚೆಗೆ ಬರಲಿ: ಗೋಪಾಲಕೃಷ್ಣ ಗಾಂಧಿ
Team Udayavani, Jul 29, 2017, 8:35 AM IST
ಹೊಸದಿಲ್ಲಿ: ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ವೆಂಕಯ್ಯ ನಾಯ್ಡು ಅವರು ನನ್ನೊಂದಿಗೆ ಚರ್ಚೆಗೆ ಬರಲಿ. ಟಿವಿಯಲ್ಲಿ ಇಬ್ಬರೂ ರಾಷ್ಟ್ರೀಯ ಹಿತಾಸಕ್ತಿಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ಮುಖಾಮುಖೀಯಾಗಿ ಚರ್ಚಿಸೋಣ ಎಂದು ಪ್ರತಿಪಕ್ಷಗಳ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ ಹೇಳಿದ್ದಾರೆ. ಇಂತಹ ಚರ್ಚೆ ಆಯೋಜಿಸುವಂತೆ ರಾಜ್ಯಸಭಾ ಟಿವಿಗೆ ಮನವಿ ಮಾಡಿರುವುದಾಗಿಯೂ ಅವರು ತಿಳಿಸಿದ್ದಾರೆ.
ಅಭ್ಯರ್ಥಿಗಳ ನಡುವೆ ಇಂಥ ಚರ್ಚೆ ನಡೆದರೆ, ಅವರ ಸಾಮರ್ಥ್ಯದ ಬಗ್ಗೆ ಸಂಸದರಿಗೆ ಮನದಟ್ಟಾಗುತ್ತದೆ. ಯಾರು ಉಪರಾಷ್ಟ್ರಪತಿಯಾಗಲು ಸೂಕ್ತ ಎಂಬುದನ್ನೂ ನಿರ್ಧರಿಸಲು ಸಾಧ್ಯ. ಇದನ್ನು ಚರ್ಚೆಯೆಂದು ಭಾವಿಸದೇ, ಜಂಟಿ ಸಂವಾದವೆಂದು ಭಾವಿಸಿದರೆ ಸಾಕು ಎಂದಿದ್ದಾರೆ ಗಾಂಧಿ. ಈ ನಡುವೆ, ತಮ್ಮ ವಿರುದ್ಧ ಭ್ರಷ್ಟಾಚಾರ ಆರೋಪ ಹೊರಿಸಿರುವ ಪ್ರತಿಪಕ್ಷಗಳ ವಿರುದ್ಧ ವೆಂಕಯ್ಯ ನಾಯ್ಡು ಕಿಡಿಕಾರಿದ್ದಾರೆ. ಕೆಸರಲ್ಲಿ ಇರುವವರಿಗೆ ಬಿಳಿ ಶರ್ಟು, ಪಂಚೆ ಧರಿಸಿದವರನ್ನು ಕಂಡರೆ ಆಗದು. ನನ್ನ ಮಗನ ವಹಿವಾಟಿನಲ್ಲಿ ನಾನು ಹಸ್ತಕ್ಷೇಪ ಮಾಡಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.